ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೋಶದಿಂದ ನೀಡುವ ಪರಿಹಾರ ಮೊತ್ತ 5 ಪಟ್ಟು ಹೆಚ್ಚಳಕ್ಕೆ ಕೇಂದ್ರ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.