ದೇಶಕೇಜ್ರಿವಾಲ್ ಗೆ ಸಮನ್ಸ್ ಬೆನ್ನಲ್ಲೇ ದೆಹಲಿ ಸಚಿವ ರಾಜ್ ಕುಮಾರ್ ಆನಂದ್ ಮನೆ ಮೇಲೆ ಇಡಿ ದಾಳಿ
ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಗುರುವಾರ ದೆಹಲಿ ಕ್ಯಾಬಿನೆಟ್ ಸಚಿವ ಮತ್ತು ಆಪ್ ನಾಯಕ ರಾಜ್ ಕುಮಾರ್ ಆನಂದ್ ಅವರ ನಿವಾಸದ ಮೇಲೆ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.