ವಿದೇಶಗ್ರೀಸ್ ನಲ್ಲಿ ಭೀಕರ ರೈಲು ಅಪಘಾತ: ಕನಿಷ್ಠ 43 ಮಂದಿ ಸಾವು, ಸಚಿವರ ರಾಜೀನಾಮೆ
ಉತ್ತರ ಗ್ರೀಸ್ನಲ್ಲಿ ಅನೇಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಜನರನ್ನು ಹೊತ್ತೊಯ್ಯುತ್ತಿದ್ದ ಪ್ಯಾಸೆಂಜರ್ ರೈಲು ವೇಗವಾಗಿ ಬರುತ್ತಿದ್ದ ಸರಕು ರೈಲಿಗೆ ಡಿಕ್ಕಿ ಹೊಡೆದು ಮೃತಪಟ್ಟವರ ಸಂಖ್ಯೆ 43ಕ್ಕೇರಿದೆ. 70 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.