ರಾಜ್ಯಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ವಿರುದ್ಧದ ವಿಚಾರಣೆ ರದ್ದುಗೊಳಿಸಿದ ಹೈಕೋರ್ಟ್!
ತೋಟಗಾರಿಕೆ ಮತ್ತು ಗಣಿ ಸಚಿವ ಎಸ್ಎಸ್ ಮಲ್ಲಿಕಾರ್ಜುನ್, ಅವರ ಸಹೋದರ ಕೈಗಾರಿಕೋದ್ಯಮಿ ಎಸ್ಎಸ್ ಗಣೇಶ್ ಮತ್ತು ಇತರರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದಾಖಲಿಸಲಾಗಿದ್ದ ಕ್ರಿಮಿನಲ್ ಮೊಕದ್ದಮೆಯ ವಿಚಾರಣೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.