Minister S Suresh Kumar

ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದತಿ ಬಗ್ಗೆ ಚಿಂತನೆ ನಡೆದಿಲ್ಲ: ಸಚಿವ ಸುರೇಶ್ ಕುಮಾರ್
ರಾಜ್ಯ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದತಿ ಬಗ್ಗೆ ಚಿಂತನೆ ನಡೆದಿಲ್ಲ: ಸಚಿವ ಸುರೇಶ್ ಕುಮಾರ್

ಸಿಬಿಎಸ್‌ಇನಂತೆ ನಮ್ಮ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದತಿ ಬಗ್ಗೆ ಯಾವ ಚಿಂತನೆ ನಡೆದಿಲ್ಲ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

6ನೇ ತರಗತಿ ಪಾಠದಲ್ಲಿ ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನ; ಪ್ರಮಾದ ಸರಿಪಡಿಸುತ್ತೇವೆ ಎಂದ ಶಿಕ್ಷಣ ಸಚಿವ 
ರಾಜ್ಯ

6ನೇ ತರಗತಿ ಪಾಠದಲ್ಲಿ ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನ; ಪ್ರಮಾದ ಸರಿಪಡಿಸುತ್ತೇವೆ ಎಂದ ಶಿಕ್ಷಣ ಸಚಿವ 

ರಾಜ್ಯ ಸರ್ಕಾರದ ಪಠ್ಯಕ್ರಮದ ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನ ಮಾಡುವ ರೀತಿಯ ಪಾಠವೊಂದಿದೆ ಎಂಬ ಆರೋಪ ಇತ್ತೀಚೆಗೆ ಕೇಳಿಬಂದಿದ್ದು ಈ ಬಗ್ಗೆ ಸಾಮಾಜಿಕ ಜಾಲತಾಣ ಸೇರಿದಂತೆ ಶಿಕ್ಷಣ ವಲಯದಲ್ಲಿ ಭಾರೀ ಚರ್ಚೆ, ಆಕ್ಷೇಪ ನಡೆಯುತ್ತಿದೆ.

ಖಾಸಗಿ ಶಿಕ್ಷಕರಿಗೆ ಸರ್ಕಾರಿ ಶಿಕ್ಷಕರ ನೆರವಿನ ಹಸ್ತ: ಒಂದು ದಿನದ ವೇತನ ದೇಣಿಗೆ ನೀಡಲು ಒಪ್ಪಿಗೆ
ರಾಜ್ಯ

ಖಾಸಗಿ ಶಿಕ್ಷಕರಿಗೆ ಸರ್ಕಾರಿ ಶಿಕ್ಷಕರ ನೆರವಿನ ಹಸ್ತ: ಒಂದು ದಿನದ ವೇತನ ದೇಣಿಗೆ ನೀಡಲು ಒಪ್ಪಿಗೆ

ಕರ್ನಾಟಕ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ಸ್ ಮನವಿಗೆ ಸ್ಪಂದಿಸಿದ  ಸರ್ಕಾರಿ ಶಾಲೆಗಳ ಶಿಕ್ಷಕರು ಖಾಸಗಿ ಶಾಲೆಗಳಲ್ಲಿ ತಮ್ಮ ಸಹವರ್ತಿಗಳಿಗೆ ಒಂದು ದಿನದ ವೇತನ ನೀಡಲು ಸಮ್ಮತಿಸಿದ್ದಾರೆ. ಕೊರೋನಾ ಲಾಕ್‌ಡೌನ್‌ನಿಂದಾಗಿ ಏಪ್ರಿಲ್‌ನಿಂದ ಅವರಿಗೆ ವೇತನ ನೀಡಲಾಗಿಲ್ಲ.