Minister Santosh Lad

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಚಿವ ಸಂತೋಷ್ ಲಾಡ್
ರಾಜ್ಯ

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಚಿವ ಸಂತೋಷ್ ಲಾಡ್

ಸರ್ಕಾರ ಹಿಂದಿನ ನಾಲ್ಕು-ವಲಯ ವರ್ಗೀಕರಣ ವ್ಯವಸ್ಥೆಯನ್ನು ಎಲ್ಲಾ ನಿಗದಿತ ಉದ್ಯೋಗಗಳನ್ನು ಒಳಗೊಂಡ ಏಕೀಕೃತ ಅಧಿಸೂಚನೆಯೊಂದಿಗೆ ಬದಲಾಯಿಸಿದೆ ಎಂದು ಸಚಿವರು ಹೇಳಿದರು.

ಶಿವಾಜಿ ಮಹಾರಾಜ್ ಮುಸ್ಲಿಂ ವಿರೋಧಿಯಾಗಿರಲಿಲ್ಲ, ಮರಾಠಾ ಸಮಾಜವನ್ನು ಬಲಿಷ್ಠವಾಗಿ ಕಟ್ಟುವ ಹಂಬಲವಿದೆ: ಸಚಿವ ಸಂತೋಷ ಲಾಡ್
ರಾಜ್ಯ

ಶಿವಾಜಿ ಮಹಾರಾಜ್ ಮುಸ್ಲಿಂ ವಿರೋಧಿಯಾಗಿರಲಿಲ್ಲ, ಮರಾಠಾ ಸಮಾಜವನ್ನು ಬಲಿಷ್ಠವಾಗಿ ಕಟ್ಟುವ ಹಂಬಲವಿದೆ: ಸಚಿವ ಸಂತೋಷ ಲಾಡ್

ಸಮಾಜದ ಸಂಘಟನೆಗಾಗಿ ಹಣ ನೀಡಲು ಸಾಧ್ಯವಿಲ್ಲದೆ ಇದ್ದವರು ಸಮಯವನ್ನು ನೀಡಿ. ಸಮಾಜಕ್ಕೆ ಸಮಯ ನೀಡುವವರು ಹಣ ನೀಡಿದವರಿಗಿಂತ ದೊಡ್ಡವರು. ರಾಜ್ಯಾದ್ಯಂತ ಮರಾಠಾ ಸಮಾಜವನ್ನು ಬಲಿಷ್ಠವಾಗಿ ಕಟ್ಟಬೇಕು ಎಂಬ ಹಂಬಲವಿದೆ.

ಕೆಲಸದ ಅವಧಿ ದಿನಕ್ಕೆ 8 ಗಂಟೆ ಬದಲು 10 ಗಂಟೆಗೆ ವಿಸ್ತರಣೆ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದೇನು?
ರಾಜ್ಯ

ಕೆಲಸದ ಅವಧಿ ದಿನಕ್ಕೆ 8 ಗಂಟೆ ಬದಲು 10 ಗಂಟೆಗೆ ವಿಸ್ತರಣೆ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದೇನು?

ಪ್ರಸಕ್ತ ಕಾನೂನಿನಡಿ ಕೆಲಸದ ಅವಧಿ 9 ತಾಸು ಇದೆ. ಹೊಸ ಪ್ರಸ್ತಾವನೆಯಂತೆ ದಿನದ ಕೆಲಸದ ಅವಧಿಯನ್ನು 10 ತಾಸಿಗೆ ವಿಸ್ತರಿಸಲು ಉದ್ದೇಶಿಸಲಾಗಿದೆ.

ಹುಬ್ಬಳ್ಳಿ: ಹತ್ಯೆಯಾದ ಅಂಜಲಿ ನಿವಾಸಕ್ಕೆ ಸಂತೋಷ್ ಲಾಡ್ ಭೇಟಿ, 2 ಲಕ್ಷ ರೂ. ಆರ್ಥಿಕ ನೆರವು
ರಾಜ್ಯ

ಹುಬ್ಬಳ್ಳಿ: ಹತ್ಯೆಯಾದ ಅಂಜಲಿ ನಿವಾಸಕ್ಕೆ ಸಂತೋಷ್ ಲಾಡ್ ಭೇಟಿ, 2 ಲಕ್ಷ ರೂ. ಆರ್ಥಿಕ ನೆರವು

ಇತ್ತೀಚಿಗೆ ಭೀಕರವಾಗಿ ಹತ್ಯೆಯಾದ ಯುವತಿ ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಇಂದು ಭೇಟಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.