Minister Satish Jarkiholi

ಇಡಿ ಗೆ ಯಾವುದೇ ಸವಾಲು ಹಾಕಿಲ್ಲ, ಮಾಧ್ಯಮಗಳು ನನ್ನ ಹೇಳಿಕೆ ತಿರುಚಿವೆ- ಸಚಿವ ಸತೀಶ್ ಜಾರಕಿಹೊಳಿ
ತಾವು ಕೇಂದ್ರ ತನಿಖಾ ಸಂಸ್ಥೆಗೆ ಎಂದಿಗೂ ಸವಾಲು ಹಾಕಿಲ್ಲ ಎಂದು ಹೇಳಿದ ಅವರು, ತಮ್ಮ ಹೇಳಿಕೆಗಳನ್ನು ನಿಖರವಾಗಿ ವರದಿ ಮಾಡುವಂತೆ ಮಾಧ್ಯಮಗಳಿಗೆ ಮನವಿ ಮಾಡಿದರು.

ಮುಂದಿನ KPCC ಅಧ್ಯಕ್ಷ: ವದಂತಿ ತಳ್ಳಿಹಾಕಿದ ಸಚಿವ ಸತೀಶ್ ಜಾರಕಿಹೊಳಿ! ಹೇಳಿದ್ದೇನು? Video
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ನಂತರ ಪಕ್ಷದ ನಾಯಕರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಕುರ್ಚಿ ಕದನ: CM-DCM ದೆಹಲಿಗೆ ಕರೆಸಿ, ಗೊಂದಲಕ್ಕೆ ಬ್ರೇಕ್ ಹಾಕಲೇಬೇಕು- ಸಚಿವ ಸತೀಶ್ ಜಾರಕಿಹೊಳಿ
ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದು ಕೇವಲ ನಿರೀಕ್ಷಿತ ಫಲಿತಾಂಶವಲ್ಲ, ಅಹಿಂದ ವರ್ಗಗಳ ಬೆಂಬಲ ಮತ್ತೆ ಪಕ್ಷದತ್ತ ಮರಳಿದ ಸೂಚನೆ.

ಕಾಂಗ್ರೆಸ್ ಮಾತ್ರವಲ್ಲ, ಎಲ್ಲಾ ಪಕ್ಷಗಳಲ್ಲಿಯೂ ಕುಟುಂಬ ರಾಜಕೀಯವಿದೆ: ಸತೀಶ್ ಜಾರಕಿಹೊಳಿ
ಪ್ರತಿಯೊಂದು ಪಕ್ಷದಲ್ಲೂ ಕುಟುಂಬ ರಾಜಕೀಯವಿದೆ. ಅಂತಿಮವಾಗಿ, ಪಕ್ಷಗಳು ಗೆಲ್ಲಬಹುದಾದ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕಾಗುತ್ತದೆ ಎಂದು ಸತೀಶ್ ಹೇಳಿದರು

ಬೆಂಗಳೂರಿಗರಿಗೆ ಗುಡ್ ನ್ಯೂಸ್: ನೈಸ್ ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನಗಳಿಗೆ ಶೀಘ್ರದಲ್ಲೇ ಟೋಲ್ ರದ್ದು..?
ಬೆಂಗಳೂರಿನ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳಿಂದ ಟೋಲ್ ವಸೂಲಿ ರದ್ದು ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ನಾಯಕತ್ವ ಜಟಾಪಟಿ: ಶೀಘ್ರದಲ್ಲೇ ಹೈಮಾಂಡ್ ನಿರ್ಧಾರ; ಸತೀಶ್ ಜಾರಕಿಹೊಳಿ
ರಾಜ್ಯದಲ್ಲಿನ ರಾಜಕೀಯ ಪರಿಸ್ಥಿತಿ ಕುರಿತು ಹೈಕಮಾಂಡ್ಗೆ ಮಾಹಿತಿ ನೀಡಿದ್ದು, ಪಕ್ಷದೊಳಗಿನ ಗೊಂದಲವನ್ನು ಶೀಘ್ರ ಪರಿಹರಿಸುವಂತೆ ಮನವಿ ಮಾಡಲಾಗಿದೆ.

KPCC ಅಧ್ಯಕ್ಷ ಸ್ಥಾನದ ಬಗ್ಗೆ ಡಿ.ಕೆ ಶಿವಕುಮಾರ್ ಅವರನ್ನೇ ಕೇಳಬೇಕು: ಸಚಿವ ಸತೀಶ್ ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಯಾವುದೇ ಚರ್ಚೆಗಳು ನಡೆದರೆ, ಅದನ್ನು ಡಿಕೆ.ಶಿವಕುಮಾರ್ ಅವರನ್ನೇ ಕೇಳಬೇಕು. ನಮಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ. ಕಾಂಗ್ರೆಸ್ ಹೈಕಮಾಂಡ್ ಅವರನ್ನು ಮುಂದುವರಿಸಲು ಬಯಸಿದರೆ, ಅವರು ಆ ಸ್ಥಾನದಲ್ಲಿ ಮುಂದುವರೆಯುತ್ತಾರೆ.

KPCC ಅಧ್ಯಕ್ಷ ಸ್ಥಾನ ಬದಲಾವಣೆ ನಿರ್ಧಾರ ಹೈಕಮಾಂಡ್ಗೆ ಬಿಟ್ಟಿದ್ದು: ಸತೀಶ್ ಜಾರಕಿಹೊಳಿ
ನಾನು ಬಸವಣ್ಣ, ಅಂಬೇಡ್ಕರ್ ಮತ್ತು ಕುವೆಂಪು ಅವರ ಸಮಾನತೆಯ ಪರಿಕಲ್ಪನೆಯನ್ನು ನಂಬುತ್ತೇನೆ ಮತ್ತು ಅದನ್ನು ನನ್ನ ರಾಜಕೀಯ ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ ಎಂದಿದ್ದಾರೆ.

ಖರ್ಗೆ ರಾಜ್ಯ ರಾಜಕಾರಣ ವಾಪಸ್ ಕುರಿತು ಸೋನಿಯಾ-ರಾಹುಲ್ ನಿರ್ಧಾರಿಸುತ್ತಾರೆ: ಸಚಿವ ಸತೀಶ್ ಜಾರಕಿಹೊಳಿ
ರಾಜ್ಯದಲ್ಲಿನ ಕೆಲ ಮನಸ್ತಾಪಗಳನ್ನು ತಪ್ಪಿಸಲು ಕೆಲ ನಾಯಕರನ್ನು ರಾಷ್ಟ್ರೀಯಮಟ್ಟಕ್ಕೆ ಸ್ಥಳಾಂತರಿಸುವ ಅಗತ್ಯವಿದ್ದು, ಇದಕ್ಕಾಗಿ ನಾವು ಸ್ವಲ್ಪ ಕಾಯಬೇಕಿದೆ.

