ದೇಶಫ್ಲಾಸ್ಮಾ ಥೆರಪಿ ಚಿಕಿತ್ಸೆ ಬಳಿಕ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಆರೋಗ್ಯದಲ್ಲಿ ಚೇತರಿಕೆ
ಕೊರೋನಾವೈರಸ್ ಸೋಂಕಿನಿಂದ ಬಳಲುತ್ತಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರಿಗೆ ಫ್ಲಾಸ್ಮಾ ಥೆರಸಿ ಚಿಕಿತ್ಸೆ ನೀಡಿದ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ದೆಹಲಿ ಆರೋಗ್ಯ ಸಚಿವಾಲಯ ಕಾರ್ಯಾಲಯ ಭಾನುವಾರ ತಿಳಿಸಿದೆ.