Minister Sharan Prakash Patil

ರಾಜ್ಯದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸುವರ್ಣ ಅವಕಾಶ: ಹೆಚ್ಚುವರಿ 1,122 ಸರ್ಕಾರಿ ಮೆಡಿಕಲ್ ಸೀಟ್ ಲಭ್ಯ- ಡಾ. ಶರಣಪ್ರಕಾಶ ಪಾಟೀಲ್
ಪದವಿಪೂರ್ವ ಸೀಟುಗಳಿಗೆ ಕೇಂದ್ರ ಸರ್ಕಾರದಿಂದ 495 ಕೋಟಿ ರೂ. ಅನುದಾನ ಸಿಗಲಿದೆ. ಅದೇ ರೀತಿ ಸ್ನಾತಕೋತ್ತರ ವೈದ್ಯಕೀಯ ಸೀಟುಗಳಿಗೆ 541 ಕೋಟಿ ರೂಪಾಯಿ ಅನುದಾನ ಸಿಗಲಿದೆ ಎಂದರು.

ಸಾಕ್ಷ್ಯ ನಾಶದ ಆರೋಪ: ಯಾವುದೇ ತನಿಖೆಗೂ ಸಿದ್ದ- ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್!
ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಸಾಕ್ಷ್ಯ ನಾಶಗಳ ಕುರಿತಾಗಿ ಯಾವುದಾದರೂ ವ್ಯಕ್ತಿಗಳ ಜೊತೆ ಸಭೆ ನಡೆಸಿದ್ದರೆ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆಗೆ ಸಿದ್ಧನಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಬಹಿರಂಗ ಸವಾಲು ಹಾಕಿದ್ದಾರೆ.

