ರಾಜ್ಯಕರ್ನಾಟಕ ನಾಮಕರಣದ ಸುವರ್ಣ ಸಂದರ್ಭಕ್ಕೆ ವಿಶೇಷ ಕಾರ್ಯಕ್ರಮ: ಸಚಿವ ಶಿವರಾಜ ತಂಗಡಗಿ
ಮೈಸೂರು ರಾಜ್ಯ' ಕರ್ನಾಟಕ 'ಎಂದು ನಾಮಕರಣ ಗೊಂಡು 50 ವರ್ಷ ಪೂರ್ಣ ಗೊಳ್ಳುತ್ತಿರುವ ಸಂದರ್ಭದಲ್ಲಿ ವಿಶೇಷವಾದ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಚಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.