Minister Shriramulu

ಸಚಿವರು, ಸಿಎಂ ಪುತ್ರ ವಿಜಯೇಂದ್ರ ಹೆಸರು ಹೇಳಿಕೊಂಡು ವಂಚನೆ: ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಬಂಧನ
ಸಚಿವರು, ಸಿಎಂ ಪುತ್ರ ಬಿ.ವೈ. ವಿಜಯೇಂದ್ರ ಹೆಸರು ಹೇಳಿಕೊಂಡು ಜನರನ್ನು ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪದ ಮೇಲೆ ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಅವರ ಆಪ್ತ ಸಹಾಯಕ ಪಿ.ಎ. ರಾಜು ಬಂಧನವಾಗಿದೆ.

ನಾನು ಮತ್ತು ಶ್ರೀರಾಮುಲು ಅಣ್ಣ-ತಮ್ಮಂದಿರಂತೆ, ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ:ಡಾ ಕೆ ಸುಧಾಕರ್
ಆರೋಗ್ಯ ಸಚಿವ ಶ್ರೀರಾಮುಲು ಮತ್ತು ನನ್ನ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾನು ಮತ್ತು ಶ್ರೀರಾಮುಲು ಅಣ್ಣ ತಮ್ಮಂದಿರಂತೆ ಈ ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಕೆ ಸ್ಪಷ್ಟಪಡಿಸಿದ್ದಾರೆ.

'ನಿಮ್ಮ ಬೇಡಿಕೆಗಳನ್ನು ಈಡೇರಿಸುತ್ತೇವೆ, ಪ್ರತಿಭಟನೆ ಹಿಂಪಡೆಯಿರಿ': ಆಶಾ ಕಾರ್ಯಕರ್ತೆಯರಲ್ಲಿ ಸಚಿವ ಶ್ರೀರಾಮುಲು ಮನವಿ
ತಮ್ಮ ಬೇಡಿಕೆಯನ್ನು ಸರ್ಕಾರ ಹಲವು ಸಮಯಗಳಿಂದ ಈಡೇರಿಸಿಲ್ಲ ಎಂದು ಆಕ್ಷೇಪಿಸಿ ಆಶಾ ಕಾರ್ಯಕರ್ತೆಯರು ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸುತ್ತಿರುವುದು ತೀವ್ರ ಸ್ವರೂಪ ಪಡೆಯುತ್ತಿರುವಾಗ ನಿಮ್ಮ ಬೇಡಿಕೆಗಳನ್ನು ಸರ್ಕಾರದ ಮಿತಿಯಲ್ಲಿ ಈಡೇರಿಸುತ್ತೇವೆ. ಪ್ರತಿಭಟನೆ ಹಿಂಪಡೆಯಿರಿ ಎಂದು ಆರೋಗ್ಯ ಸಚಿವ ಶ್ರೀರಾಮುಲು ಮನವಿ ಮಾಡಿದ್ದಾರೆ.

