ರೈಲ್ವೆ ಆಧುನೀಕರಣಕ್ಕೆ ಹೆಚ್ಚು ಆದ್ಯತೆ ನೀಡುತ್ತಿರುವ ಭಾರತ ಸರ್ಕಾರ ಅರಬ್ ನಿಂದ ಹೂಡಿಕೆ ನಿರೀಕ್ಷಿಸುತ್ತಿದೆ ಎಂದು ರೈಲ್ವೆ ಇಲಾಖೆ ಸಚಿವ ಸುರೇಶ್ ಪ್ರಭು ಹೇಳಿದ್ದಾರೆ.