ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರಿಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆಗೆ ಅಗ್ರ ಸ್ಥಾನ ಪ್ರಾಪ್ತಿಯಾಗಿದ್ದು, ಬೀದರ್ ಜಿಲ್ಲೆ ಕೊನೆಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ..