Minister V Srinivas Prasad

ದಶಕಗಳ ಚುನಾವಣಾ ರಾಜಕೀಯಕ್ಕೆ ಶ್ರೀನಿವಾಸ್ ಪ್ರಸಾದ್ ವಿದಾಯ!
ಹಿರಿಯ ರಾಜಕಾರಣಿ ವಿ. ಶ್ರೀನಿವಾಸಪ್ರಸಾದ್ ಅವರು ಐದು ದಶಕಗಳ ಚುನಾವಣಾ ರಾಜಕಾರಣಕ್ಕೆ ವಿದಾಯ ಹೇಳಿದ್ದಾರೆ. ಈ ಹಿಂದೆ ಮೂರು ಬಾರಿ ನಿವೃತ್ತಿ ಘೋಷಿಸಿದ್ದರೂ ಮತ್ತೆ ಮತ್ತೆ ಚುನಾವಣಾ ರಾಜಕಾರಣ ಅವರನ್ನು ಎಳೆದು ತಂದಿತ್ತು.

ಸಿಎಂ ವಿರುದ್ಧ ಸ್ವಜನಪಕ್ಷಪಾತದ ಆರೋಪದಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ: ಸಚಿವ ಶ್ರೀನಿವಾಸ್ ಪ್ರಸಾದ್
ಸಿಎಂ ಸಿದ್ದರಾಮಯ್ಯ ವಿರುದ್ಧ ಪುತ್ರನಿಗೆ ಸಹಾಯ ಮಾಡಲು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಆರೋಪ ಕೇಳಿಬಂದಿರುವ ಬೆನ್ನಲ್ಲೇ ಸ್ವಪಕ್ಷೀಯರೇ ಸಿಎಂ ವಿರುದ್ಧ ತಿರುಗಿಬಿದ್ದಿದ್ದಾರೆ.

