ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಮೇಲು ಸೇತುವೆ ಕಾಮಗಾರಿಯನ್ನು ಸ್ಥಳೀಯ ಶಾಸಕರು ಆದ ವಸತಿ ಸಚಿವ ವಿ. ಸೋಮಣ್ಣ ಗುರುವಾರ ಪರಿಶೀಲನೆ ನಡೆಸಿದರು.