Minister zameer

ಸಚಿವ ಜಮೀರ್ ಅಹ್ಮದ್ ಧ್ವಜಾರೋಹಣ ಮಾಡದಷ್ಟು ದೊಡ್ಡವರೇ? ವಿಧಾನಸಭೆಯಲ್ಲಿ ಬಿಜೆಪಿ ಪ್ರತಿಭಟನೆ! ಸಚಿವ ಸ್ಥಾನದಿಂದ ವಜಾಕ್ಕೆ ಒತ್ತಾಯ
ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದ ಶಾಸಕರಾಗಿರುವ ಖಾನ್, ಸಮಯದ ಅಭಾವವನ್ನು ಕಾರಣವಾಗಿ ನೀಡಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಕೂಡ ನಿರಾಕರಿಸಿದ್ದಾರೆ.

ಸಚಿವ ಜಮೀರ್ ಆದಾಯ ಗೊತ್ತಿರುವ ಮೂಲಗಳಿಗಿಂತ ಶೇ.2031ರಷ್ಟಿದೆ ಎಂಬುದಕ್ಕಾದರೂ ತನಿಖೆ ಬೇಕಾಗಿದೆ: ಹೈಕೋರ್ಟ್
ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆದಾಯವು ಗೊತ್ತಿರುವ ಮೂಲಗಳಿಂದ ಶೇ 2031ರಷ್ಟಿದೆ ಎಂಬುದಕ್ಕಾದರೂ ತನಿಖೆ ಅಗತ್ಯವಿದೆ ಎಂದು ಹೈಕೋರ್ಟ್ ಹೇಳಿದೆ.

