minister

ಜಿಲ್ಲಾ ಉಸ್ತುವಾರಿ ಸಚಿವರ ಮರು ನೇಮಕ ಮಾಡಿ ಸಿಎಂ ಯಡಿಯೂರಪ್ಪ ಆದೇಶ
ರಾಜಕೀಯ

ಜಿಲ್ಲಾ ಉಸ್ತುವಾರಿ ಸಚಿವರ ಮರು ನೇಮಕ ಮಾಡಿ ಸಿಎಂ ಯಡಿಯೂರಪ್ಪ ಆದೇಶ

ಜಿಲ್ಲಾ ಉಸ್ತುವಾರಿ ಸಚಿವರ ಮರು ನೇಮಕ ಮಾಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆದೇಶ ಹೊರಡಿಸಿದ್ದಾರೆ.

ಕೊರೋನಾ ನಿರ್ವಹಣೆ: ಬೆಂಗಳೂರು ಶಾಸಕಾಂಗ ಸಭೆಯಲ್ಲಿ ವಿಪಕ್ಷ-ಆಡಳಿತ ಪಕ್ಷ ನಾಯಕರ ನಡುವೆ ತೀವ್ರ ವಾಗ್ವಾದ!
ರಾಜಕೀಯ

ಕೊರೋನಾ ನಿರ್ವಹಣೆ: ಬೆಂಗಳೂರು ಶಾಸಕಾಂಗ ಸಭೆಯಲ್ಲಿ ವಿಪಕ್ಷ-ಆಡಳಿತ ಪಕ್ಷ ನಾಯಕರ ನಡುವೆ ತೀವ್ರ ವಾಗ್ವಾದ!

ಕೊರೋನಾ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸರ್ಕಾರದ ವಿರುದ್ಧ ವಿರೋಧ ಪಕ್ಷಗಳ ನಾಯಕರು ಸೋಮವಾರ ತೀವ್ರವಾಗಿ ಕಿಡಿಕಾರಿದರು. 

ಉತ್ತರ ಪ್ರದೇಶ ಸಚಿವ ಆನಂದ್ ಸ್ವರೂಪ್ ಶುಕ್ಲಾಗೆ ಕೋವಿಡ್ ಪಾಸಿಟಿವ್
ದೇಶ

ಉತ್ತರ ಪ್ರದೇಶ ಸಚಿವ ಆನಂದ್ ಸ್ವರೂಪ್ ಶುಕ್ಲಾಗೆ ಕೋವಿಡ್ ಪಾಸಿಟಿವ್

ಉತ್ತರ ಪ್ರದೇಶದ ಕಾನೂನು ಮತ್ತು ಸಂಸದೀಯ ಇಲಾಖೆಯ ಸಚಿವರಾಗಿರುವ ಅನಂದ್ ಸ್ವರೂಪ್ ಶುಕ್ಲಾ ಅವರಿಗೆ ರೋಗ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.

ಕೋವಿಡ್ ಲಸಿಕೆ ಸಚಿವರನ್ನು ನೇಮಕ ಮಾಡಿದ ಬ್ರಿಟನ್ ಸರ್ಕಾರ!
ವಿದೇಶ

ಕೋವಿಡ್ ಲಸಿಕೆ ಸಚಿವರನ್ನು ನೇಮಕ ಮಾಡಿದ ಬ್ರಿಟನ್ ಸರ್ಕಾರ!

ಲಕ್ಷಾಂತರ ಜನರಿಗೆ ಕೊರೋನಾವೈರಸ್ ವಿರುದ್ಧ ಲಸಿಕೆ ಹಾಕುವ ಸಿದ್ಧತೆಯಲ್ಲಿರುವ ಬ್ರಿಟಿಷ್ ಸರ್ಕಾರ,  ಲಸಿಕಾ ಸಚಿವರೊಬ್ಬರನ್ನು ನೇಮಕ ಮಾಡಿದೆ.

ಮುಂಬರುವ ಚಳಿಗಾಲ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ: ಸಚಿವ ಪ್ರಭು ಚೌವ್ಹಾಣ್
ರಾಜ್ಯ

ಮುಂಬರುವ ಚಳಿಗಾಲ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ: ಸಚಿವ ಪ್ರಭು ಚೌವ್ಹಾಣ್

ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೊಳಿಸುವ ಸಂಬಂಧ ಬರುವ ಡಿ.7ರಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ವಿಧೇಯಕವನ್ನು ಮಂಡನೆ ಮಾಡಲು ಅಗತ್ಯ ಸಿದ್ಥತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ಅವರು ಹೇಳಿದ್ದಾರೆ...

ಸಚಿವ ಸ್ಥಾನಕ್ಕಾಗಿ ಶಾಸಕರು ಲಾಬಿ ನಡೆಸುವುದರಲ್ಲಿ ಯಾವ ತಪ್ಪೂ ಇಲ್ಲ: ಸಚಿವ ಎಸ್.ಟಿ. ಸೋಮಶೇಖರ್
ರಾಜಕೀಯ

ಸಚಿವ ಸ್ಥಾನಕ್ಕಾಗಿ ಶಾಸಕರು ಲಾಬಿ ನಡೆಸುವುದರಲ್ಲಿ ಯಾವ ತಪ್ಪೂ ಇಲ್ಲ: ಸಚಿವ ಎಸ್.ಟಿ. ಸೋಮಶೇಖರ್

ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿರುವುದರಲ್ಲಿ ಯಾವ ತಪ್ಪೂ ಇಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಹೇಳಿದ್ದಾರೆ. 

ರಾಜಸ್ಥಾನ ಸಚಿವ ಭನ್ವರ್‌ ಲಾಲ್‌ ಮೇಘವಾಲ್‌ ನಿಧನ
ದೇಶ

ರಾಜಸ್ಥಾನ ಸಚಿವ ಭನ್ವರ್‌ ಲಾಲ್‌ ಮೇಘವಾಲ್‌ ನಿಧನ

ರಾಜಸ್ಥಾನದ ಸಂಪುಟ ದರ್ಜೆ ಸಚಿವ ಭನ್ವರ್‌ ಲಾಲ್‌ ಮೇಘವಾಲ್‌ (72) ಸೋಮವಾರ ನಿಧನರಾಗಿದ್ದಾರೆ.

ಹೊಸಗುಡ್ಡದಹಳ್ಳಿ ಬೆಂಕಿ ಅವಘಡ: ತನಿಖೆಗೆ ಸಚಿವ ಸುಧಾಕರ್ ಆದೇಶ, ಮಾಲೀಕನ ವಿರುದ್ಧ ಮತ್ತೊಂದು ಪ್ರಕರಣ ದಾಖಲು
ರಾಜ್ಯ

ಹೊಸಗುಡ್ಡದಹಳ್ಳಿ ಬೆಂಕಿ ಅವಘಡ: ತನಿಖೆಗೆ ಸಚಿವ ಸುಧಾಕರ್ ಆದೇಶ, ಮಾಲೀಕನ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿ ಬಳಿ ಬೆಂಕಿ ಅವಘಡ ಸಂಭವಿಸಿದ್ದ ರೇಖಾ ಕೆಮಿಕಲ್ ಫ್ಯಾಕ್ಟರಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಚಿವ ಸ್ಥಾನಕ್ಕೆ ವಿಶ್ವನಾಥ್, ಶಂಕರ್, ಎಂಟಿಬಿ ಪರಿಗಣನೆ ಕೋರ್ಟ್ ಆದೇಶಕ್ಕೆ ಒಳಪಟ್ಟಿರುತ್ತದೆ: ಹೈಕೋರ್ಟ್ ಮಧ್ಯಂತರ ಆದೇಶ
ರಾಜ್ಯ

ಸಚಿವ ಸ್ಥಾನಕ್ಕೆ ವಿಶ್ವನಾಥ್, ಶಂಕರ್, ಎಂಟಿಬಿ ಪರಿಗಣನೆ ಕೋರ್ಟ್ ಆದೇಶಕ್ಕೆ ಒಳಪಟ್ಟಿರುತ್ತದೆ: ಹೈಕೋರ್ಟ್ ಮಧ್ಯಂತರ ಆದೇಶ

ಬಿಜೆಪಿ ವಿಧಾನ ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್, ಹೆಚ್.ವಿಶ್ವನಾಥ್ ಮತ್ತು ಆರ್.ಶಂಕರ್ ಅವರಿಗೆ ಸಚಿವ ಸ್ಥಾನ ನೀಡದಂತೆ ಸರ್ಕಾರಕ್ಕೆ ನಿರ್ಬಂಧ ವಿಧಿಸಲು ನಿರಾಕರಿಸಿರುವ ಹೈಕೋರ್ಟ್, ಈ ಮೂವರಿಗೂ ಸಚಿವ ಸ್ಥಾನ ನೀಡಿದರೆ ಅದು ನ್ಯಾಯಾಲಯದ ಮುಂದಿನ ಆದೇಶಗಳಿಗೆ ಒಳಪಟ್ಟಿರಲಿದೆ ಎಂದು ಬುಧವಾರ ಸ್ಪಷ್ಟಪಡಿಸಿದೆ.