minister

ಯೋಗೇಶ್ ಗೌಡ ಹತ್ಯೆ ಪ್ರಕರಣ: ಇಬ್ಬರು ಸಚಿವರ ರಾಜೀನಾಮೆಗೆ ಶೋಭಾ ಕರಂದ್ಲಾಜೆ ಒತ್ತಾಯ
ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಸಚಿವ ವಿನಯ್ ಕುಲಕರ್ಣಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಅವರು ರಾಜೀನಾಮೆ ನೀಡಬೇಕೆಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆಯವರು ಸೋಮವಾರ ಆಗ್ರಹಿಸಿದ್ದಾರೆ...

ಜಿಎಸ್ ಟಿ ಎಂದರೇನು ಅರ್ಥಮಾಡಿಕೊಳ್ಳಲು ಇನ್ನೂ ಆಗಿಲ್ಲ: ಮಧ್ಯಪ್ರದೇಶ ಸಚಿವ
ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಯನ್ನು ವಿರೋಧಪಕ್ಷಗಳು ವಿರೋಧಿಸುತ್ತಿರುವಾಗಲೇ ಮಧ್ಯಪ್ರದೇಶದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಓಂ ಪ್ರಕಾಶ್ ಧೂರ್ವೆ ಜಿಎಸ್ ಟಿ ಎಂದರೇನು...

ಸಚಿವರ ಸೆಕ್ಸ್ ಸಿಡಿ ನನ್ನ ಬಳಿಯಿದೆ, ಹೀಗಾಗಿ ನನ್ನ ಬಂಧಿಸಲಾಗಿದೆ: ವಿನೋದ್ ವರ್ಮಾ
ನನ್ನ ಬಳಿ ಸಚಿವರೊಬ್ಬರ ಲೈಂಗಿಕ ವಿಡಿಯೋವುಳ್ಳ ಸಿಡಿಯಿದೆ, ಹೀಗಾಗಿ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಬಂಧನಕ್ಕೊಳಗಾಗಿರುವ ...

ಆಸ್ಪತ್ರೆಯಿಂದ ಸಾಲು ಮರದ ತಿಮ್ಮಕ್ಕ ಬಿಡುಗಡೆ: ಸಚಿವರ ಕ್ಷಮೆಗೆ ಪಟ್ಟು
ಉಸಿರಾಟ ಸಮಸ್ಯೆಯಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಪರಿಸರ ಪ್ರೇಮಿ ಸಾಲು ಮರದ ತಿಮ್ಮಕ್ಕ ಅವರು ಗುರುವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಚಿಕಿತ್ಸಾ ವೆಚ್ಚ ಕುರಿತಂತೆ ಸುಳ್ಳು ಹೇಳಿಕೆ ನೀಡಿದ್ದ ಸಚಿವರು ಕ್ಷಮೆಯಾಚಿಸುವಂತೆ...

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆ ಹೊಡೆತ, ಬಿಜೆಪಿ ಸೇರಿದ ಸಚಿವ
ಚುನಾವಣೆ ನಡೆಯಲಿರುವ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆ ಹೊಡೆತ ಬಿದ್ದಿದ್ದು, ಕಾಂಗ್ರೆಸ್ ಸಚಿವ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಪ್ರವಾಸೋದ್ಯಮ ಕೈಪಿಡಿಯಿಂದ 'ತಾಜ್'ಮಹಲ್' ದೂರವಿಟ್ಟಿರುವುದು ಸರಿಯಾಗಿದೆ: ಉತ್ತರಪ್ರದೇಶ ಸಚಿವ
ವಿಶ್ವವಿಖ್ಯಾತ ತಾಜ್'ಮಹಲ್'ನ್ನು ರಾಜ್ಯದ ಪ್ರವಾಸೋದ್ಯಮ ಕೈಪಿಡಿಯಿಂದ ಕೈಬಿಟ್ಟಿರುವ ಸರ್ಕಾರದ ನಿರ್ಧಾರ ಸರಿಯಾಗಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಅವರ ಸಂಪುಟದಲ್ಲಿರುವ ಸಚಿವ ಲಕ್ಷ್ಮಿ ನಾರಾಯಣ...

ಭ್ರಷ್ಟಾಚಾರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ: ಯೋಗಿ ವಿರುದ್ಧ ಗುಡುಗಿದ ಯುಪಿ ಸಚಿವ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧವೇ ಗುಡುಗಿರುವ ಬಿಜೆಪಿ ಮಿತ್ರ ಪಕ್ಷದ ಸಚಿವರೊಬ್ಬರು,....

ಬಿಯರ್ ಬಾರ್ ಉದ್ಘಾಟಿಸಿದ ಸಚಿವೆ: ವಿವರಣೆ ಕೇಳಿದ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶದ ಮಹಿಳಾ ಸಚಿವೆಯೊಬ್ಬರು ಬಿಯರ್ ಉದ್ಘಾಟಿಸಿರುವ ಫೋಟೋ ವೈರಲ್ ಆಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ..

ಭೀಕರ ಅಪಘಾತ: ಆಂಧ್ರ ಪ್ರದೇಶ ಸಚಿವರ ಪುತ್ರ ಸೇರಿ ಇಬ್ಬರ ಸಾವು!
ಬುಧವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಂಧ್ರ ಪ್ರದೇಶ ಸಚಿವ ಡಾ. ಪಿ ನಾರಾಯಣ ಅವರ ಪುತ್ರ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

