minister

ನಿಮ್ಮ ಉದಾಸೀನ ಪ್ರವೃತಿಯಿಂದ ಸರ್ಕಾರಕ್ಕೆ ಮುಜುಗರ: ಸಚಿವರು-ಅಧಿಕಾರಿಗಳ ವಿರುದ್ಧ ಸಿಎಂ ಗರಂ; ಉತ್ತರಿಸುವಂತೆ ಖಡಕ್ ಸೂಚನೆ
ಸಭಾಧ್ಯಕ್ಷರೇ ಸರ್ಕಾರದ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವುದು ಸಿಎಂ ಸಿದ್ಧರಾಮಯ್ಯ ಅವರಿಗೆ ತೀವ್ರ ಮುಜುಗರಕ್ಕೀಡು ಮಾಡಿದೆ. ಹೀಗಾಗಿ ಈ ಘಟನೆ ಬೆನ್ನಲ್ಲೇ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಹಾಗೂ ಮತ್ತು ಇಲಾಖಾ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

'ನಿಮ್ಮಿಂದ ಆಗದಿದ್ದರೆ ಎದ್ದು ಹೊರ ಹೋಗಿ': ಆದೇಶ ನಿರಾಕರಿಸಿದ SP ಮೇಲೆ ಎಗರಾಡಿದ ಸಚಿವ; ಸಾರ್ವಜನಿಕ ಸಭೆಯಲ್ಲೇ ಹೈಡ್ರಾಮಾ..! Video
ನಾನು ಆದೇಶಿಸಿದ್ದೇನೆ ಎಂದು ಡಿಜಿಪಿಗೆ ಪತ್ರ ಬರೆಯಿರಿ. ನನ್ನ ಆದೇಶವನ್ನು ಪಾಲಿಸಬೇಕು” ಎಂದು ವಿಜ್ ಅವರು ತಾಕೀತು ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಎಸ್‌ಪಿ ಪತ್ರ ಬರೆಯುತ್ತೇನೆ.

KJ George: ಸಿಎಂ ಪುತ್ರನ ಹಸ್ತಕ್ಷೇಪ; ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆಜೆ ಜಾರ್ಜ್ ಮುಂದು? ಸದನದಲ್ಲಿ ಸಚಿವ ಸ್ಪಷ್ಟನೆ; Video
ಇಂಧನ ಇಲಾಖೆಯ ಅಧಿಕಾರಿಗಳ ವರ್ಗಾವಣೆ ವಿಚಾರವಾಗಿ ವಿಶ್ವಾಸಕ್ಕೆ ಪಡೆಯದೆ ಕ್ರಮ ಕೈಗೊಳ್ಳಲಾಗಿದೆ ಎಂಬ ಕಾರಣಕ್ಕಾಗಿ ಅಸಮಾಧಾನಗೊಂಡು ಕೆ ಜೆ ಜಾರ್ಜ್ ರಾಜೀನಾಮೆ ನೀಡಲು ಮುಂದಾಗಿದ್ದರು ಎಂದು ಸುದ್ದಿಯಾಗಿತ್ತು.

ಬೆಳಗಾವಿ ಚಳಿಗಾಲ ಅಧಿವೇಶನ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ತಂತ್ರ; ತಿರುಗೇಟು ನೀಡಲು ಸಿಎಂ ಪ್ರತಿತಂತ್ರ
ಇಂದು ಮಧ್ಯಾಹ್ನ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಂಪುಟ ಸಭೆ ಪೂರ್ಣಗೊಂಡ ಬಳಿಕ ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಸಚಿವರೊಂದಿಗೆ ಸಭೆ ನಡೆಯಲಿದ್ದಾರೆ.

ಇನ್ನು ಸಿಎಂ, ಸಚಿವರ ಭೇಟಿಯಾಗುವುದು ಸುಲಭ..! ಹೇಗಂತೀರಾ ಇಲ್ಲಿದೆ ಮಾಹಿತಿ...
ಜನರ ಸಂಕಷ್ಟವನ್ನು ಅರಿತ ಸರ್ಕಾರ ಸಿಎಂ, ಸಚಿವರು ಹಾಗೂ ಅಧಿಕಾರಿಗಳ ಲಭ್ಯತೆ ಪರಿಶೀಲಿಸಲು, ಅಪಾಯಿಂಟ್ಮೆಂಟ್ ಪಡೆಯಲು ಮೊಬೈಲ್ ಅಪ್ಲಿಕೇಶನ್ ವೊಂದನ್ನು ಅಭಿವೃದ್ಧಿಪಡಿಸಲು ಮುಂದಾಗಿದೆ.

ಸಂಪುಟ ಪುನರಾಚನೆ: ಸಿಎಂ ಆಗಿ ಮುಂದುವರೆಯುತ್ತಾರೆಂದರೆ ಸ್ಥಾನ ತ್ಯಾಗಕ್ಕೂ ಸಿದ್ಧ ಎಂದ ಸಚಿವರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ ಆಪ್ತರು, ಸಿದ್ದರಾಮಯ್ಯ ಅವರಿಗೆ ಸಹಾಯ ಮಾಡಲು ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ಧ ಎಂದು ಹೇಳಿದ್ದಾರೆ.

ಜಾತಿಗಣತಿ ಸಮೀಕ್ಷೆ 2025: ಸಚಿವರಲ್ಲಿಯೇ ಭಿನ್ನಮತ ಸ್ಫೋಟ, ಸಿಎಂ ಸಮ್ಮುಖದಲ್ಲೇ ನಾಯಕರ ಆಕ್ಷೇಪ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖವೇ ಕೆಲ ಸಚಿವರು ಸಮೀಕ್ಷೆ ವಿರುದ್ಧ ಭಾವೋದ್ವೇಗದಲ್ಲಿ ಮಾತನಾಡಿದ್ದಲ್ಲದೆ ಸಮೀಕ್ಷೆಯನ್ನೇ ನಡೆಸದಂತೆ ಆಗ್ರಹಿಸಿದರು ಎಂದು ಮೂಲಗಳಿಂದ ತಿಳಿದುಬಂದಿದೆ.

ಸಚಿವ ಸಂಪುಟಕ್ಕೆ ಮರಳಿ ಸೇರ್ಪಡೆಗೆ ರಾಜಣ್ಣ ಕಸರತ್ತು: ಹೈಕಮಾಂಡ್ ಮನವೊಲಿಸಲು ಮುುಂದು; ಶೀಘ್ರದಲ್ಲೇ ಕೆ.ಸಿ ವೇಣುಗೋಪಾಲ್ ಭೇಟಿ
ಬಿಜೆಪಿ ಹಾಗೂ ಭಾರತೀಯ ಚುನಾವಣಾ ಆಯೋಗದ ವಿರುದ್ಧ ಮತಗಳ್ಳನತ ಆರೋಪ ಮಾಡಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದ ಬೆನ್ನಲ್ಲೇ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಾಗಿತ್ತು.

ರಾಜ್ಯದಲ್ಲಿ ಸುರ್ಜೇವಾಲಾ ಸರಣಿ ಸಭೆ: ಶಾಸಕರ ಬಳಿಕ ಸಚಿವರೊಂದಿಗೆ ಒನ್-ಟು-ಒನ್ ಮೀಟಿಂಗ್; ನವೆಂಬರ್‌ನಲ್ಲಿ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ..?
ಸುರ್ಜೇವಾಲಾ ಅವರು ಸೋಮವಾರ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಪೌರಾಡಳಿತ ಸಚಿವ ರಹೀಮ್ ಖಾನ್ ಮತ್ತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು.

