minister

ಗಣಪತಿ ಕೇಸ್ ನಲ್ಲಿ ಕ್ಲೀನ್ ಚಿಟ್: ಮತ್ತೆ ಮಂತ್ರಿ ಗದ್ದುಗೆ ಏರಲಿದ್ದಾರೆ ಕೆ.ಜೆ ಜಾರ್ಜ್?
ಮಂಗಳೂರು ಡಿವೈಎಸ್ಪಿ ಎಂಕೆ ಗಣಪತಿ ಆತ್ಮಹತ್ಯೆ ಕೇಸ್ ನಲ್ಲಿ ಕೆ.ಜೆ. ಜಾರ್ಜ್ ಗೆ ಕ್ಲೀನ್ ಚಿಟ್ ಸಿಕ್ಕಿದ ಕೂಡಲೇ ಮತ್ತೆ ಸಂಪುಟ ಸೇರುವ ಎಲ್ಲಾ ಸಿದ್ಧತೆಗಳು ..

ಸಂದೀಪ್ ಕುಮಾರ್ ಸೆಕ್ಸ್ ಟೇಪ್ ಸಮರ್ಥನೆಗೆ ನೆಹರು, ಗಾಂಧಿ, ವಾಜಪೇಯಿ ಉದಾಹರಣೆ ನೀಡಿದ ಅಶುತೋಷ್
ಆಮ್ ಆದ್ಮಿ ಪಕ್ಷದ ಮಾಜಿ ಸಚಿವ ಸಂದೀಪ್ ಕುಮಾರ್ ಸೆಕ್ಸ್ ಟೇಪ್ ನ್ನು ಸಮರ್ಥಿಸಿಕೊಂಡಿರುವ ಆಮ್ ಆದ್ಮಿ ಪಕ್ಷದ ವಕ್ತಾರ ಅಶುತೋಷ್, ಪರಸ್ಪರ ಸಮ್ಮತಿಯಿಂದ ನಡೆದಿರುವ ಘಟನೆ ಎಂದು ಹೇಳಿದ್ದಾರೆ.

ಭದ್ರತಾ ಅಧಿಕಾರಿಯಿಂದ ಶೂ ಲೇಸ್ ಕಟ್ಟಿಸಿಕೊಂಡ ಸಚಿವ: ನಾನು ವಿಐಪಿ ಅದರಲ್ಲಿ ತಪ್ಪೇನಿದೆ? ಉದ್ಧಟನದ ಪ್ರಶ್ನೆ
ತಮ್ಮ ಭದ್ರತಾ ಅಧಿಕಾರಿಯಿಂದ ಶೂ ಲೇಸ್ ಕಟ್ಟಿಸಿಕೊಂಡ ಒಡಿಸಾ ಸಚಿವ ಜೋಗೇಂದ್ರ ಬೆಹರ್ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. .,..

ಸಿದ್ದರಾಮಯ್ಯ ವಿರುದ್ಧ ಭುಗಿಲೆದ್ದ ಆಕ್ರೋಶ: ಪ್ರತಿಭಟನೆಗೆ ಜನಜೀವನ ಅಸ್ತವ್ಯಸ್ಥ
ಸಚಿವ ಸ್ಥಾನದಿಂದ ವಿ.ಶ್ರೀನಿವಾಸ ಪ್ರಸಾದ್ ಅವರನ್ನು ಕೈಬಿಟ್ಟಿರುವುದರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಆಕ್ರೋಶ ಭುಗಿಲೆದ್ದಿದ್ದು, ಚಾಮರಾಜನಗರ ಹಾಗೂ ನಂಜನಗೂಡಿನಲ್ಲಿ...

ಆಗಾಗ ಸರ್ಕಾರದ ವಿರುದ್ಧ ಚಾಟಿ ಬೀಸುತ್ತಿದ್ದ ಕಾಗೋಡು ತಿಮ್ಮಪ್ಪ, ರಮೇಶ್ ಕುಮಾರ್ ಗೆ ಮಂತ್ರಿ ಭಾಗ್ಯ
ಆಗಾಗ ರಾಜ್ಯ ಸರ್ಕಾರದ ವಿರುದ್ಧ ಚಾಟಿ ಬೀಸುತ್ತಿದ್ದ ಸ್ಪೀಕರ್ ಕಾಗೋಡು ತಿಮ್ಮಪ್ಪ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ...

ಸಚಿವನಾಗಿ ಹೊಸ ಇನಿಂಗ್ಸ್ ಆರಂಭಿಸಿದ ಮಾಜಿ ಕ್ರಿಕೆಟಿಗ ಶುಕ್ಲಾ
ಇತ್ತೀಚಿಗಷ್ಟೇ 18 ವರ್ಷಗಳ ದೇಶೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದ ಬಂಗಾಳದ ಮಾಜಿ ಕ್ರಿಕೆಟಿಗ ಲಕ್ಷ್ಮೀರತನ್ ಶುಕ್ಲಾ ಅವರು ಶುಕ್ರವಾರ ಪಶ್ಚಿಮ...

ಮಹಿಳೆಯರು ಮನೆಯಲ್ಲಿ ಪೂಜೆ ಮಾಡಿದರೆ ಸಾಕು: ಮಧ್ಯಪ್ರದೇಶ ಸಚಿವ ಬಾಬುಲಾಲ್
ಮಧ್ಯಪ್ರದೇಶದ ಗೃಹ ಸಚಿವ ಬಾಬುಲಾಲ್ ಗೌರ್ ವಿವಾದಕ್ಕೀಡಾಗುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ.

ಮುಸ್ಲಿಮರು ದೇವಾಲಯ ನಿರ್ಮಾಣಕ್ಕೆ ಸಹಾಯ ಮಾಡಬೇಕೆಂದಿದ್ದ ಉತ್ತರ ಪ್ರದೇಶ ಸಚಿವ ವಜಾ
ಮಸೀದಿಗಳ ಮೇಲಿನ ಹಕ್ಕನ್ನು ಬಿಟ್ಟುಕೊಟ್ಟು ಮುಸ್ಲಿಮರು ದೇವಾಲಯಗಳ ನಿರ್ಮಾಣಕ್ಕೆ ಸಹಕರಿಸಬೇಕು ಎಂದಿದ್ದ ಉತ್ತರ ಪ್ರದೇಶ ಸಚಿವ ಓಂ ಪ್ರಕಾಶ್ ನೆಹ್ರಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಾಗಿದೆ.

ಪರಿಹಾರ ಮಂತ್ರಿ ಯಾರು?
ಎಂಡೋ ಸಂತ್ರಸ್ತರಿಗೆ ನೀಡುವ ಪರಿಹಾರದ ಜವಬ್ದಾರಿ ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರೋ ಅಥವಾ ಕಂದಾಯ ಸಚಿವರೋ ಎಂಬ ಗೊಂದಲಕ್ಕೆ ಪರಿಷತ್ ಕಲಾಪ ಸಾಕ್ಷಿಯಾಯಿತು.

