minister

ಶಾಸಕರು-ಸಚಿವರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಶಾಸಕರ ಬಳಿ ನಾವು ಪತ್ರ ಪಡೆಯುತ್ತೇವೆ. ನೀವು ಪತ್ರ ನೀಡಿ ಎಂದಾಗ ಅಧಿಕಾರಿಗಳಿಗೆ ವರ್ಗಾವಣೆಗಾಗಿ ನಾವು ಪತ್ರ ನೀಡಿರುತ್ತೇವೆ ಅಷ್ಟೇ. ಹೀಗಾಗಿ ಅಧಿಕಾರಿಗಳ ವರ್ಗಾವಣೆಯ ಸಮಸ್ಯೆ ಇಲ್ಲ. ಈ ಪ್ರಕ್ರಿಯೆ ಸದಾ ನಡೆಯುತ್ತದೆ.

ನೀರಾವರಿಯಲ್ಲಿ ಬೋಸರಾಜು ಮಗನ ದರ್ಬಾರ್; ಲೋಕೋಪಯೋಗಿ ಇಲಾಖೆಯಲ್ಲಿ ಸತೀಶ್ ಕುಟುಂಬಸ್ಥರ ಹಸ್ತಕ್ಷೇಪ: ಗುತ್ತಿಗೆದಾರರ ಸಂಘ ಆಕ್ರೋಶ
ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಈಗ ಸಿಡಿದೆದ್ದಿದ್ದು ಹಣ ಬಿಡುಗಡೆಗೆ ಕಾಣದ ಕೈಗಳು, ಮಧ್ಯವರ್ತಿಗಳ ಕಾಟ ಹೆಚ್ಚಾಗಿದೆ ಎಂದು ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಆರೋಪಿಸಿದೆ

'ಶುಭವಾಗಲಿ' ಬರೆಯಲು ಪರದಾಡಿದ ಕನ್ನಡ ಸಂಸ್ಕೃತಿ ಸಚಿವ; ಕನ್ನರಾಮಯ್ಯ ಸರ್ಕಾರದಿಂದ ಕನ್ನಡದ ಕಗ್ಗೂಲೆ- BJP ವಂಗ್ಯ
ಕೊಪ್ಪಳ ಜಿಲ್ಲೆಯ ಕಾರಟಗಿ ಜೆಪಿ ನಗರದ ಅಂಗವಾಡಿಗೆ ಭೇಟಿ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಕನ್ನಡದಲ್ಲಿ ಶುಭವಾಗಲಿ ಬರೆಯಲು ಪರದಾಡಿದ್ದರು.

ಶಾಸಕ ಜಿಎಸ್ ಪಾಟೀಲ್ ಗೆ ಸಚಿವ ಸ್ಥಾನ ಭರವಸೆ ಕೊಟ್ಟ ಸಿಎಂ: ಸಂಪುಟ ಪುನಾರಚನೆ ಚರ್ಚೆ ಮತ್ತೆ ಮುನ್ನೆಲೆಗೆ
ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ 200 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಹಾಗೂ ಸಿರಿಧಾನ್ಯ ಉತ್ಪನ್ನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮುಖ್ಯಮಂತ್ರಿಗಳು ಮಾತನಾಡಿದರು.

AAP ಸಚಿವ ಸ್ಥಾನಕ್ಕೆ Kailash Gahlot ರಾಜೀನಾಮೆ: ನಾವೀಗ 'ಆಮ್ ಆದ್ಮಿ' ಆಗಿ ಉಳಿದಿಲ್ಲ.. ಪಕ್ಷಕ್ಕೆ ಬದ್ಧತೆ ಬದಲು ರಾಜಕೀಯ ಹಿತಾಸಕ್ತಿ ಮುಖ್ಯವಾಗಿದೆ!
ಕೈಲಾಶ್ ಗಹ್ಲೋಟ್ ಅವರು ಗೃಹ, ಸಾರಿಗೆ, ಐಟಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ದಿಲ್ಲಿ ಸರಕಾರದಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸುತ್ತಿದ್ದರು.

ನಾಗೇಂದ್ರಗೆ ಸಚಿವ ಸ್ಥಾನ ನೀಡುವ ಬಗ್ಗೆಯಷ್ಟೇ ಚರ್ಚೆ, ಸಚಿವ ಸಂಪುಟ ಪುನಾರಚನೆ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಜಮೀರ್ ಮತ್ತು ಕುಮಾರಸ್ವಾಮಿ ಸ್ನೇಹಿತರು. ಅವರವರ ನಡುವೆ ಏನೇನೋ ನಡೆಯುತ್ತಿರುತ್ತದೆ. ಆ ವಿಚಾರವಾಗಿ ಜಮೀರ್ ಈಗಾಗಲೇ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಇದೆಲ್ಲವೂ ಉಪಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ.

ಮೈಸೂರು: ಖಾಸಗಿ ಸಮಾರಂಭದಲ್ಲಿ ಕಾಂಗ್ರೆಸ್ ಮುಖಂಡನಿಂದ ಸಚಿವರಿಗೆ ಕಪಾಳಮೋಕ್ಷ..!
ಚುನಾಯಿತ ಪ್ರತಿನಿಧಿಯೊಬ್ಬರು ಆಯೋಜಿಸಿದ್ದ ಮಗಳ ನಿಶ್ಚಿತಾರ್ಥ ಸಮಾರಂಭದಲ್ಲಿ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಫ್ರಾನ್ಸ್ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಆರ್ಥಿಕ ಕೊರತೆ ಎದುರಿಸುತ್ತಿದೆ: ವಿತ್ತ ಸಚಿವ
ಈ ಹೇಳಿಕೆಯ ಮೂಲಕ ಹೊಸ ವಿತ್ತ ಸಚಿವರು, ಫ್ರಾನ್ಸ್ ನ ಆರ್ಥಿಕ ಸ್ಥಿತಿಯನ್ನು ಮರಳಿ ಹಳಿಗೆ ತರುವುದಕ್ಕೆ ಸಂಪತ್ಭರಿತ ಹಾಗೂ ದೊಡ್ಡ ಉದ್ಯಮಿಗಳಿಗೆ ಹೆಚ್ಚಿನ ತೆರಿಗೆ ವಿಧಿಸುವ ಸಾಧ್ಯತೆಗಳ ಸುಳಿವನ್ನು ನೀಡಿದ್ದಾರೆ.

ವಿಧಾನಸಭೆಯಲ್ಲಿ ಸಚಿವರ ಗೈರು: ಪ್ರತಿಪಕ್ಷಗಳ ಶಾಸಕರಿಂದ ಕೆಲಕಾಲ ಸಭಾತ್ಯಾಗ
ವಿಧಾನಸಭೆ ಅಧಿವೇಶ ಆರಂಭವಾಗುತ್ತಿದ್ದಂತೆಯೇ ಎದ್ದುನಿಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಚಿವರಿಲ್ಲ ಎಂದು ಆಕ್ಷೇಪವೆತ್ತಿದರು.

