minister

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಬೆಂಗಳೂರು ನಗರಕ್ಕೆ ಡಿಕೆಶಿ, ಮೈಸೂರಿಗೆ ಮಹಾದೇವಪ್ಪ, ರಾಮನಗರಕ್ಕೆ ರಾಮಲಿಂಗಾ ರೆಡ್ಡಿ
ಸಿಎಂ ಸಿದ್ದರಾಮಯ್ಯ ಕೊನೆಗೂ ತಲೆನೋವಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಲೆಕ್ಕಾಚಾರದಲ್ಲಿರುವ ಕಾಂಗ್ರೆಸ್ ಸರ್ಕಾರ, ಅಳೆದು ತೂಗಿ ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರುಗಳನ್ನು ಶುಕ್ರವಾರ ನೇಮಕ ಮಾಡಿದೆ.

ಉಚಿತ ಗ್ಯಾರಂಟಿ ಚುನಾವಣಾ ಗಿಮಿಕ್; ಅಧಿಕಾರ ಹಿಡಿಯಲು ಇದೊಂದು ಚೀಪ್ ಪಾಪ್ಯುಲಾರಿಟಿ: ಚಲುವರಾಯಸ್ವಾಮಿ ವಿಡಿಯೋ ವೈರಲ್
ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಉಚಿತ ಭಾಗ್ಯಗಳನ್ನು ಅನುಷ್ಠಾನಕ್ಕೆ ತರಲು ಮುಂದಾಗಿದೆ. ಈ ಸಂಬಂಧ ಸಿದ್ದರಾಮಯ್ಯ ಅವರು ತಮ್ಮ ಕಾರ್ಯ ಮುಂದುವರಿಸಿದ್ದಾರೆ.

ರಾಜಕೀಯದಲ್ಲಿ ದೂರದೃಷ್ಟಿ, ತಾಳ್ಮೆ ಅಗತ್ಯ, ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರವಿಲ್ಲ: ಲಕ್ಷ್ಮಣ ಸವದಿ
ದೂರದೃಷ್ಟಿ ಮತ್ತು ತಾಳ್ಮೆ ರಾಜಕೀಯದಲ್ಲಿ ಬಹಳ ಮುಖ್ಯ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನನಗಂತೂ ನಿರಾಸೆ ಆಗಿಲ್ಲ. ಒಳ್ಳೆಯ ದಿನಗಳು ಬರುತ್ತವೆ ಎಂದು ಶಾಸಕ ಲಕ್ಷ್ಮಣ ಸವದಿ ಅವರು ಸೋಮವಾರ ಹೇಳಿದ್ದಾರೆ.

ಸಿದ್ದರಾಮಯ್ಯ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡ ಏಕೈಕ ಮಹಿಳೆ ಲಕ್ಷ್ಮೀ ಹೆಬ್ಬಾಳ್ಕರ್!
ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಈ ಬಾರಿ ಏಕೈಕ ಮಹಿಳೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ.

ಬಡತನದಿಂದ ಸಿರಿತನದೆಡೆಗೆ ಮಂಕಾಳ್ ವೈದ್ಯ ಬೆಳೆದುಬಂದ ಹಾದಿ...
ಸಿಎಂ ಸಿದ್ದರಾಮಯ್ಯ ಸಂಪುಟಕ್ಕೆ ಹೊಸದಾಗಿ ಸೇರ್ಪಡೆಗೊಂಡ ಸಚಿವ ಮಂಕಾಳ್ ವೈದ್ಯ ಅವರು ಕಡುಬಡತನದಿಂದ ರಾಜಕೀಯಕ್ಕೆ ಹೊರಳಿ ಇಂದು ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಸಂಪುಟದಲ್ಲಿ ಮಂತ್ರಿಯಾಗುವವರೆಗೆ ನಡೆದುಬಂದ ಪಯಣ ಆಸಕ್ತಿದಾಯಕವಾಗಿದೆ.

ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಅದ್ಧೂರಿ ಸ್ವಾಗತಕ್ಕೆ ಬೆಳಗಾವಿ ಸಜ್ಜು
ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡಿರುವ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅದ್ದೂರಿಯಾಗಿ ಸ್ವಾಗತ ಕೋರಲು ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸಿದ್ಧತೆಗಳ ನಡೆಸುತ್ತಿದ್ದಾರೆ.

ಆಡಳಿತಕ್ಕೆ ಹೊಸ ಸ್ಪರ್ಶ ನೀಡಲು ಎಲ್ಲಾ 34 ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ
ರಾಜ್ಯದ ಆಡಳಿತಕ್ಕೆ ಹೊಸ ಸ್ಪರ್ಶ ನೀಡುವ ಉದ್ದೇಶದಿಂದ ಎಲ್ಲಾ 34 ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.

ಅಸಮಾಧಾನ ಮಾಡಿಕೊಂಡರೆ ನಾನೇನು ಮಾಡಲಿ: ಡಿಕೆ ಶಿವಕುಮಾರ್
ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಕೆಲವರು ಅಸಮಾಧಾನಗೊಂಡಿದ್ದಾರೆ. ಆದರೆ, ಇದಕ್ಕೆ ನಾನೇನು ಮಾಡಲು ಸಾಧ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಡಬಲ್ ಗುಡ್ ನ್ಯೂಸ್: ಮಂತ್ರಿಗಿರಿ ಜೊತೆಗೆ ಮನೆಗೆ ಮೊಮ್ಮಗಳ ಆಗಮನ!
ಮೊದಲ ಬಾರಿಗೆ ಮಂತ್ರಿ ಸ್ಥಾನ ಪಡೆದ ಖುಷಿಯಲ್ಲಿರುವ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ಪಾಲಿಗೆ ಮತ್ತೊಂದು ಸಂತಸದ ಸುದ್ದಿ ಬಂದಿದ್ದು, ಮನೆಗೆ ಮೊಮ್ಮಗಳು ‘ಮಹಾಲಕ್ಷ್ಮೀ ಯ ಆಗಮನವಾಗಿದೆ.

