minister

ಕೆ.ಎಸ್ ಈಶ್ವರಪ್ಪ ಸಚಿವ ಸ್ಥಾನದ ಬಗ್ಗೆ ಹೈ ಕಮಾಂಡ್ ನಿರ್ಧರಿಸುತ್ತದೆ: ಬಿ.ಎಸ್.ಯಡಿಯೂರಪ್ಪ
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತೊಮ್ಮೆ ಸಚಿವರಾಗಬೇಕು ಎಂಬುದು ನನ್ನ ಆಸೆ, ಆದರೆ, ಈ ಕುರಿತ ನಿರ್ಧಾರ ಪಕ್ಷದ ಹೈಕಮಾಂಡ್ ಬಿಟ್ಟದ್ದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ.

ಪಶ್ಚಿಮ ಬಂಗಾಳ ರಾಜ್ಯದ ಸಚಿವ ಸುಬ್ರತಾ ಸಹಾ ಹಠಾತ್ ನಿಧನ
ಪಶ್ಚಿಮ ಬಂಗಾಳದ ಆಹಾರ ಸಂಸ್ಕರಣಾ ಕೈಗಾರಿಕೆಗಳು ಮತ್ತು ತೋಟಗಾರಿಕೆ ಸಚಿವಾಲಯದ ರಾಜ್ಯ ಸಚಿವರು ಸುಬ್ರತಾ ಸಹಾ ಅವರು ಗುರುವಾರ ನಿಧನ ಹೊಂದಿದ್ದಾರೆ.

ಕ್ಲೀನ್ ಚಿಟ್ ಸಿಕ್ಕರೂ ನನ್ನನ್ನೇಕೆ ಸಂಪುಟಕ್ಕೆ ಸೇರಿಸಿಕೊಂಡಿಲ್ಲ?" ಸಿಎಂ ಬೊಮ್ಮಾಯಿ ವಿರುದ್ಧ ಈಶ್ವರಪ್ಪ ಅಸಮಾಧಾನ
ಕಮಿಷನ್ ಪಡೆದ ಆರೋಪ ಪ್ರಕರಣ ಸಂಬಂಧ ಪೊಲೀಸ್ ತನಿಖೆಯಲ್ಲಿ ಕ್ಲೀನ್ ಚಿಟ್ ಸಿಕ್ಕಿದ್ದರೂ ನನ್ನನ್ನೇಕೆ ಸಂಪುಟಕ್ಕೆ ಸೇರ್ಪಡೆಗೊಳಿಸಲಿಲ್ಲ ಎಂದು ಮಾಜಿ ಸಚಿವ ಈಶ್ವರಪ್ಪ ಅವರು ಪ್ರಶ್ನಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ತಮಿಳುನಾಡು: ಸಚಿವರಾಗಿ ಸಿಎಂ ಸ್ಟಾಲಿನ್ ಪುತ್ರ ಉದಯನಿಧಿ ಪ್ರಮಾಣ ವಚನ ಸ್ವೀಕಾರ
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಮಗ ಉದಯನಿಧಿ ಸ್ಟಾಲಿನ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ಧಾರೆ.

ಸಚಿವ ಸುಧಾಕರ್ ವಿರುದ್ಧ ಸಮನ್ಸ್ ಜಾರಿಗೆ ಆದೇಶ: ಕ್ರಿಮಿನಲ್ ಪ್ರಕರಣ ದಾಖಲಿಸಲು ಕೋರ್ಟ್ ಸೂಚನೆ
ಸಚಿವ ಡಾ.ಕೆ ಸುಧಾಕರ್ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೋರ್ಟ್ ಸೂಚನೆ ನೀಡಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಲಯದಿಂದ ಆದೇಶ ಹೊರಡಿಸಿದೆ.

ಬಿಜೆಪಿ ಪಕ್ಷಕ್ಕೆ ತಲೆನೋವಾದ ಉತ್ತರಾಖಂಡ ಸಚಿವ ಹರಕ್ ಸಿಂಗ್ ರಾವತ್ ರಾಜೀನಾಮೆ ಬೆದರಿಕೆ
ಇದರಿಂದ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುನ್ನ ಉತ್ತರಾಖಂಡದಲ್ಲಿ ಬಿಜೆಪಿ ಪಕ್ಷಕ್ಕೆ ಭಾರಿ ಹಿನ್ನಡೆಯಾಗುವ ಸಾಧ್ಯತೆ ಇದೆ.
ಡಿ.10ರ ಬಳಿಕ ರಾಜ್ಯ ಸಚಿವ ಸಂಪುಟದಲ್ಲಿ ಭಾರೀ ಬದಲಾವಣೆ: ಯತ್ನಾಳ್ ಹೊಸ ಬಾಂಬ್
ಡಿ.10ರ ಬಳಿಕ ಸಚಿವ ರಾಜ್ಯ ಸಂಪುಟದಲ್ಲಿ ಭಾರೀ ಬದಲಾವಣೆಯಾಗಲಿದೆ. ಆದರೆ, ಮುಖ್ಯಮಂತ್ರಿ ಬದಲಾಗುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

"ಅವರು ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದರು": ಪತ್ರಕರ್ತೆಯರ ವಿರುದ್ಧ ತ್ರಿಪುರಾ ಸಚಿವ
ತ್ರಿಪುರಾದಲ್ಲಿ ಸುಳ್ಳು ಸುದ್ದಿಯ ಮೂಲಕ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದ ಆರೋಪದಡಿ ಇಬ್ಬರು ಪತ್ರಕರ್ತೆಯರನ್ನು ಬಂಧಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ನಟ ಪುನೀತ್ ರಾಜಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿ ಕೊಡಬೇಕು: ಸಚಿವರ ಒತ್ತಾಯ
ನಟ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂಬ ಕೂಗು ಎಲ್ಲೆಡೆಯಿಂದ ಕೇಳಿ ಬರುತ್ತಿದೆ. ಈ ನಡುವೆ ಸೋಮವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿಯೂ ಈ ಸಂಬಂಧ ಚರ್ಚೆ ನಡೆಯುವ ಸಾಧ್ಯತೆಯಿದೆ.

