Ministerial aspirants

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಗೆ ಸಚಿವಾಕಾಂಕ್ಷಿಗಳ ದಂಡು: ತಮ್ಮ ಪರ ಬ್ಯಾಟಿಂಗ್ ಗೆ ಒತ್ತಾಯ
ಸಿದ್ದರಾಮಯ್ಯ ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಕೋರಿದರು. ಅವರು ಪ್ರದೀಪ್ ಅವರನ್ನು ನಿರುತ್ಸಾಹಗೊಳಿಸಬೇಡಿ ಎಂದು ಒತ್ತಾಯಿಸಿದರು

ಗ್ರಾಪಂ ಚುನಾವಣೆ ಫಲಿತಾಂಶ ಬರುವವರೆಗೂ ಸಚಿವಾಕಾಂಕ್ಷಿಗಳು ಕಾಯಲೇಬೇಕು: ಬೈರತಿ ಬಸವರಾಜ್
ಗ್ರಾ.ಪಂ. ಚುನಾವಣೆ ಎದುರಿಸಲು ಬಿಜೆಪಿ ಸಿದ್ಧವಾಗಿದೆ. ಚುನಾವಣೆ ಶಾಂತಿಯುತವಾಗಿ ನಡೆಯಲು ಎಲ್ಲಾ ಕ್ರಮಕೈಗೊಳ್ಳಲಾಗಿದ್ದು, ಎಲ್ಲಾ ಸಚಿವರಿಗೂ ಚುನಾವಣಾ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಹೇಳಿದ್ದಾರೆ.

