ministerial berth

ಶಿವನ ಮುಂದೆ ಇರುವ ಬಸವ ನಾನು; ನಾನೇ ಮುಖ್ಯಮಂತ್ರಿ ಇದ್ದಂತೆ: ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್
ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವಾಂಕ್ಷಿಗಳ ಆಕ್ರೋಶ ಭುಗಿಲೆದ್ದಿದ್ದು, ಹಲವು ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಪಕ್ಷದ ಹೈಕಮಾಂಡ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಟ ಮಧು ಬಂಗಾರಪ್ಪಗೆ ಒಲಿದು ಬಂದ ಅದೃಷ್ಟ: 13 ವರ್ಷಗಳ ಬಳಿಕ ಸೊರಬ ಕ್ಷೇತ್ರಕ್ಕೆ ಸಚಿವ ಸ್ಥಾನ
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಅವರು, ಮೊದಲ ಬಾರಿಗೆ ಬಾರಿಗೆ ಸಚಿವರಾಗಿದ್ದಾರೆ.

ನಾನು ಡಿಸಿಎಂ ಆಗುವುದಿಲ್ಲ, ಸೋತವರಿಗೆ ಸಚಿವ ಸ್ಥಾನ ಸಿಗುವುದಿಲ್ಲ: ಸಚಿವ ಕೆ.ಎಸ್.ಈಶ್ವರಪ್ಪ
ಹಾಲಿ ಬಿಜೆಪಿ ಸರ್ಕಾರದಲ್ಲಿ ನಾನು ಯಾವುದೇ ಕಾರಣಕ್ಕೂ ಉಪಮುಖ್ಯಮಂತ್ರಿ ಆಗುವುದಿಲ್ಲ ಮತ್ತು ಉಪ ಚುನಾವಣೆಯಲ್ಲಿ ಪರಾಭವಗೊಂಡವರಿಗೆ ಮಂತ್ರಿ ಸ್ಥಾನ ದೊರೆಯುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಗುರುವಾರ ಹೇಳಿದ್ದಾರೆ.

