ministerial berths

ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳ ತೀವ್ರ ಲಾಬಿ: ಕಾಂಗ್ರೆಸ್ ವರಿಷ್ಠರ ಭೇಟಿಗಾಗಿ ದೆಹಲಿಯಲ್ಲಿ ಬೀಡುಬಿಟ್ಟ ಹಲವು ಶಾಸಕರು!
ಡಿಕೆ ಶಿವಕುಮಾರ್ ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಹೊಸ ನಾಯಕರಾಗಿ ಆಯ್ಕೆಯಾಗುವ ನಿರೀಕ್ಷೆಯಿದೆ. ಹೊಸ ಸಚಿವ ಸಂಪುಟದ ರಚನೆ ಹಾಗೂ ಅಧಿಕಾರ ಬದಲಾವಣೆ ಕುರಿತು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಬ್ಬರೂ ಶುಕ್ರವಾರ ಕಾಂಗ್ರೆಸ್ ವರಿಷ್ಠರೊಂದಿಗೆ ಚರ್ಚೆ ನಡೆಸಿದ್ದಾರೆ.

ಅಳೆದು-ತೂಗಿ ಸಚಿವ ಸಂಪುಟ ರಚನೆ ಲೆಕ್ಕಾಚಾರ: ಲೋಕಸಭೆ ಚುನಾವಣೆ ದೃಷ್ಟಿಯಿಂದ ಜನಪ್ರಿಯ ಶಾಸಕರಿಗಷ್ಟೇ ಮಣೆ!
ಸಂಪುಟ ವಿಸ್ತರಣೆ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಸಚಿವ ಸ್ಥಾನಕ್ಕಾಗಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಬಣದವರ ಮಧ್ಯೆ ಪೈಪೋಟಿ ಜೋರಾಗಿದೆ. ಹಿರಿಯ ಶಾಸಕರೂ ಕೂಡ ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ.

ನೂತನ ನಿತೀಶ್ ಕುಮಾರ್ ಸರ್ಕಾರದಲ್ಲಿ ಕಾಂಗ್ರೆಸ್ ನಾಲ್ಕು ಸಚಿವ ಸ್ಥಾನ ಗಿಟ್ಟಿಸುವ ಸಾಧ್ಯತೆ
ಜೆಡಿಯು ಮುಖಂಡ ನಿತೀಶ್ ಕುಮಾರ್ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡು ಆರ್ ಜೆಡಿ ನೇತೃತ್ವದ ಮಹಾಘಟಬಂಧನ್ ಜೊತೆಗೆ ಕೈ ಜೋಡಿಸುವುದರಿಂದ ಬಿಹಾರದ ನೂತನ ಸರ್ಕಾರದಲ್ಲಿ ಕಾಂಗ್ರೆಸ್ ನಾಲ್ಕು ಸಚಿವ ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಶೀಘ್ರ ಖಾಲಿ ಇರುವ 4 ಸ್ಥಾನ ಭರ್ತಿ: ಸಂಪುಟ ವಿಸ್ತರಣೆ ಖಚಿತಪಡಿಸಿದ ಸಿಎಂ
ರಾಜ್ಯ ಸಚಿವ ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಅಥವಾ ಯಥಾಸ್ಥಿತಿ ಪಾಲನೆಯೋ ಎಂಬ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ನಾಯಕತ್ವದಲ್ಲಿ...

