ದೇಶಸರ್ಕಾರ ರಚನೆಗೂ ಮುನ್ನವೇ ಬಂಡಾಯ ಶಾಸಕರು- ಬಿಜೆಪಿ ನಡುವೆ ಖಾತೆ ಹಂಚಿಕೆ ಕುರಿತು ಹಗ್ಗಜಗ್ಗಾಟ?: ಏಕನಾಥ್ ಶಿಂಧೆ ಸ್ಪಷ್ಟನೆ
ಶಿವಸೇನೆ ನಾಯಕ ಏಕನಾಥ್ ಶಿಂದೆ ನೇತೃತ್ವದಲ್ಲಿ ಶಾಸಕರು ಬಂಡಾಯವೆದ್ದ ನಂತರ ಉದ್ಘವವಾಗಿದ್ದ ಮಹಾರಾಷ್ಟ್ರ ರಾಜಕಾರಣದ ಬಿಕ್ಕಟ್ಟು ನಿರ್ಣಾಯಕ ಹಂತ ತಲುಪಿರುವ ನಡುವಲ್ಲೇ ಸರ್ಕಾರ ರಚನೆಗೂ ಮುನ್ನವೇ ಬಂಡಾಯ ಶಾಸಕರು ಹಾಗೂ ಬಿಜೆಪಿ ನಡುವೆ ಖಾತೆ ಹಂಚಿಕೆ ಕುರಿತು ಹಗ್ಗಜಗ್ಗಾಟ ಆರಂಭವಾಗಿದೆ ಎಂದು ಹೇಳಲಾಗುತ್ತಿದೆ.