ರಾಜಕೀಯಪಿಎಸ್ಐ ಹಗರಣದಲ್ಲಿ ಭಾಗಿಯಾಗಿರುವ ಸಚಿವರ ಹೆಸರು ಬಹಿರಂಗಪಡಿಸಲು ಅಮೃತ್ ಪೌಲ್ ಸಿದ್ಧ, ಆದರೆ..!: ಡಿಕೆ ಶಿವಕುಮಾರ್
ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಬಂಧನಕ್ಕೊಳಗಾಗಿರುವ ಎಡಿಜಿಪಿ ಅಮೃತ್ ಪೌಲ್ ಈ ಹಗರಣದಲ್ಲಿ ಭಾಗಿಯಾಗಿರುವ ಸಚಿವರು, ನಾಯಕರ ಹೆಸರನ್ನು ಬಹಿರಂಗಪಡಿಸಲು ಸಿದ್ಧವಿದ್ದರೂ ತನಿಖಾಧಿಕಾರಿಗಳು ಅದನ್ನು ದಾಖಲಿಸಿಕೊಳ್ಳುತ್ತಿಲ್ಲ.