ದೇಶತೆಲಂಗಾಣ; ಸಚಿವರ ಪೊಲೀಸ್ ಬೆಂಗಾವಲು ಉಸ್ತುವಾರಿ ಗುಂಡು ಹಾರಿಸಿಕೊಂಡು ಸಾವು
ತೆಲಂಗಾಣ ಶಿಕ್ಷಣ ಸಚಿವೆ ಸಬಿತಾ ಇಂದ್ರ ರೆಡ್ಡಿ ಅವರ ಬೆಂಗಾವಲು ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ 59 ವರ್ಷದ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಸೇವಾ ಆಯುಧದಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.