ವಿದೇಶಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಮಾಲ್ಡೀವ್ಸ್ ನ ಮೂವರು ಸಚಿವರ ಅಮಾನತು
ಪ್ರಧಾನಿ ನರೇಂದ್ರ ಮೋದಿಯವರ ಲಕ್ಷದ್ವೀಪ ಭೇಟಿಯನ್ನು ಲೇವಡಿ ಮಾಡಿದ ವಿವಾದಕ್ಕೆ ಸಂಬಂಧಿಸಿದಂತೆ ಮಾಲ್ಡೀವ್ಸ್ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಪ್ರಧಾನಿ ಮೋದಿ ಮತ್ತು ಭಾರತದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಸಚಿವರಾದ...