ministers

ಸಿದ್ದರಾಮಯ್ಯ ಅವಧಿಯಲ್ಲಿ ಸಿಎಂ-ಸಚಿವರ ಪ್ರಯಾಣ ಭತ್ಯೆ 24 ಕೋಟಿ ರೂ: ಸಿಎಂ ಗಿಂತಲೂ ಹೆಚ್ಚು ಟಿ.ಎ ಪಡೆದ ಸಚಿವರ್ಯಾರು?
ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಸಚಿವ ಸಂಪುಟ ಸದಸ್ಯರು ಅಧಿಕಾರದಲ್ಲಿದ್ದ 5 ವರ್ಷಗಳಲ್ಲಿ ಬರೊಬ್ಬರಿ 24 ಕೋಟಿ ರೂಪಾಯಿ ಪ್ರಯಾಣ ಭತ್ಯೆ ಪಡೆದಿದ್ದಾರೆ ಎಂಬುದು ಆರ್ ಟಿಐ ಮೂಲಕ ತಿಳಿದುಬಂದಿದೆ.

ಸಿದ್ದರಾಮಯ್ಯ ಡಿನ್ನರ್ ಪಾಲಿಟಿಕ್ಸ್: ದಿಢೀರ್ ಭೋಜನ ಕೂಟ ಆಯೋಜನೆಯ ಒಳ ಮರ್ಮವೇನು?
ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ಬೆನ್ನಲ್ಲೇ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಜಲಾಶಯಗಳ ಸಲಹಾ ಸಮಿತಿಗೆ ಸಚಿವರೇ ಮುಖ್ಯಸ್ಥರು: ಸರ್ಕಾರ
ರಾಜ್ಯದಲ್ಲಿರುವ ಪ್ರತೀ ಅಣೆಕಟ್ಟು ಮತ್ತು ಜಲಾಶಯಗಳ ನಿರ್ವಹಣೆಗೆ ಸಲಹಾ ಸಮಿತಿಗಳನ್ನು ನೇಮಿಸಿ, ಸಮಿತಿಗೆ ಸಚಿವರನ್ನೇ ಮುಖ್ಯಸ್ಥರನ್ನಾಗಿ ಮಾಡಲು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ನಿರ್ಧರಿಸಿದ್ದಾರೆ...

ಸಚಿವರ, ಅಧಿಕಾರಿಗಳ ಸತತ ಗೈರು; ಸಿಟ್ಟುಗೊಂಡ ಸಭಾಪತಿ ಬಸವರಾಜ್ ಹೊರಟ್ಟಿ
ವಿಧಾನಪರಿಷತ್ತಿನಲ್ಲಿ ನಡೆದ ಕಲಾಪ ವೇಳೆ ಸಚಿವರು ಮತ್ತು ಅಧಿಕಾರಿಗಳ ಗೈರು ಕಂಡುಬಂದು ...

ಸಿದ್ದರಾಮಯ್ಯನವರ ಜೊತೆ ಸೇರಿಕೊಂಡು 'ರಾಜಕೀಯ' ಮಾಡಿದರೆ ಹುಷಾರ್: ಪರಮೇಶ್ವರ್ ಎಚ್ಚರಿಕೆ
ಸಮ್ಮಿಶ್ರ ಸರ್ಕಾರದ ಆಡಳಿತ ಮತ್ತು ಕಾರ್ಯವೈಖರಿ ಬಗ್ಗೆ ಪದೇ ಪದೇ ಮಾಧ್ಯಮಗಳ ಮುಂದೆ ...

ರಾಜಕೀಯ ಹೈಡ್ರಾಮಾ ಬಳಿಕ ಕೊನೆಗೂ ಕರ್ತವ್ಯಕ್ಕೆ ಹಾಜರಾಗಲಿರುವ ಸಚಿವರು
ಸುಮಾರು ಒಂದು ತಿಂಗಳ ರಾಜ್ಯ ರಾಜಕೀಯದ ಹೈಡ್ರಾಮಾ ನಂತರ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ...

ಸಂಪುಟ ವಿಸ್ತರಣೆ: ಡಿಕೆಶಿ, ಜಿಟಿಡಿ, ಜಾರ್ಜ್, ರೇವಣ್ಣ ಸೇರಿ 25 ಸಚಿವರ ಪ್ರಮಾಣ ವಚನ
ನೂತನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಕಾಂಗ್ರೆಸ್ ನಿಂದ 15 ಮತ್ತು ಜೆಡಿಎಸ್ ನ 10 ಮಂದಿ ಸಚಿವರು ಬುಧವಾರ ಪ್ರಮಾಣವಚನ ಸ್ವೀಕರಿಸಿದರು.

ಸದ್ಯದ ಮಟ್ಟಿಗೆ ಎಂಎಲ್ ಸಿಗಳಿಗೆ ಮಂತ್ರಿ ಹುದ್ದೆ ಇಲ್ಲ: ಜೆಡಿಎಸ್ ವರಿಷ್ಠರ ತೀರ್ಮಾನ
ಸಚಿವ ಸ್ಥಾನ ಆಕಾಂಕ್ಷಿಗಳಾಗಿರುವ ಜೆಡಿಎಸ್ ನ ವಿಧಾನಪರಿಷತ್ ಸದಸ್ಯರಾದ ಟಿ ಎ ಶರವಣ ಮತ್ತು ...

ಮಕಾಡೆ ಮಲಗಿದ ಸಿದ್ದರಾಮಯ್ಯ ಸಂಪುಟದ ಘಟಾನುಘಟಿ ಸಚಿವರುಗಳು!
ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಸಿದ್ದರಾಮಯ್ಯ ಸಚಿವ ಸಂಪುಟದ ಕೆಲವು ಸಚಿವರು ಹೀನಾಯ ಸೋಲು ಅನುಭವಿಸಿದ್ದಾರೆ. ...

