ministers

ADR report: ದೇಶದಲ್ಲಿ ಶೇ. 47 ರಷ್ಟು ಸಚಿವರ ಮೇಲೆ ಕ್ರಿಮಿನಲ್ ಆರೋಪ; ಬಿಲಿಯನೇರ್ ಪೈಕಿ ಕರ್ನಾಟಕಕ್ಕೆ ಮೊದಲ ಸ್ಥಾನ; ಡಿಕೆಶಿ ಎಷ್ಟನೇ ಶ್ರೀಮಂತ?
ಗಂಭೀರ ಕ್ರಿಮಿನಲ್ ಆರೋಪದಲ್ಲಿ 30 ದಿನ ಶಿಕ್ಷೆಗೊಳಗಾದ ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮತ್ತು ಸಚಿವರನ್ನು ಪದಚ್ಯುತಿಗೊಳಿಸುವ ಮೂರು ಮಸೂದೆಗಳನ್ನು ಕೇಂದ್ರ ಸರ್ಕಾರ ಪರಿಚಯಿಸಿದ ಬೆನ್ನಲ್ಲೇ ಈ ವರದಿ ಬಿಡುಗಡೆಯಾಗಿದೆ.

ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸಲು ಕ್ರಮ ಕೈಗೊಳ್ಳಿ: ರಾಜ್ಯ ಸರ್ಕಾರಕ್ಕೆ ಸಚಿವರ ಆಗ್ರಹ
ಅಣೆಕಟ್ಟಿನ ಎತ್ತರವನ್ನು ಹೆಚ್ಚಿಸಲು ಯಾವುದೇ ಕಾನೂನು ಅಡೆತಡೆಗಳಿಲ್ಲ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಮತ್ತೆ ಗಡಿ ವಿವಾದದ ಕಿಚ್ಚು ಹಚ್ಚಿದ ಮಹಾರಾಷ್ಟ್ರ ಸರ್ಕಾರ: ಗಡಿ ಉಸ್ತುವಾರಿಗೆ ಇಬ್ಬರು ಸಚಿವರ ನೇಮಕ
ಬೆಳಗಾವಿ, ಖಾನಾಪುರ, ನಿಪಾಣಿ, ಕಾರವಾರ, ಬೀದರ್, ಭಾಲ್ಕಿ, ಇತ್ಯಾದಿ ಸೇರಿದಂತೆ ಕರ್ನಾಟಕದ ಹೆಚ್ಚಿನ ಸಂಖ್ಯೆಯ ಗಡಿ ಪ್ರದೇಶಗಳನ್ನು ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸಬೇಕೆಂದು ಮಹಾರಾಷ್ಟ್ರ ಒತ್ತಾಯವಾಗಿದೆ.

ಗೃಹ ಸಚಿವ ಪರಮೇಶ್ವರ್ ಕೊಠಡಿಯಲ್ಲಿ ಸಚಿವರ ರಹಸ್ಯ ಸಭೆ: 'ಕೈ' ಪಾಳಯದಲ್ಲಿ ಭಾರೀ ಸಂಚಲನ
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಕೊಠಡಿಯಲ್ಲಿ ನಾಲ್ವರು ಸಚಿವರು ರಹಸ್ಯ ಸಭೆ ನಡೆಸಿದ್ದು, ಈ ಬೆಳವಣಿಗೆ ರಾಜ್ಯ ರಾಜಕೀಯ ವಲಯದಲಲಿ ತೀವ್ರ ಸಂಚಲನ ಸೃಷ್ಟಿಸಿದೆ.

Modi 3.0 ಸಂಪುಟದಲ್ಲಿ 7 ಮಾಜಿ ಸಿಎಂಗಳು
ನರೇಂದ್ರ ಮೋದಿ ಅವರು ಭಾನುವಾರ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

Modi 3.0 swearing in Ceremony: ಮೋದಿ ಸಂಪುಟಕ್ಕೆ 72 ಸಚಿವರು ಸೇರ್ಪಡೆ
ರಾಷ್ಟ್ರಪತಿ ಭವನದಲ್ಲಿ ಭಾನುವಾರ ಸಂಜೆ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಭಾವಿ ನಾಯಕರ ಕ್ಷೇತ್ರದಲ್ಲೇ ಹಿನ್ನಡೆ, ಭ್ರಷ್ಟಾಚಾರ ಆರೋಪ: ಸಚಿವರ ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ!
ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಡಿಮೆ ಸ್ಥಾನ, ವಾಲ್ಮೀಕಿ ನಿಗಮದಲ್ಲಿ ಹಗರಣ ಆರೋಪ ಹಿನ್ನೆಲೆ ಸಚಿವರ ಜತೆ ರಾಹುಲ್ ಗಾಂಧಿ ಪ್ರತ್ಯೇಕ ಸಭೆ ನಡೆಸಿ, ತರಾಟೆಗೆ ತೆಗೆದುಕೊಂಡಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.

ಲೋಕಸಭಾ ಚುನಾವಣೆ ಫಲಿತಾಂಶ ಎಫೆಕ್ಟ್: ದ್ರೋಹ ಬಗೆದ ನಾಯಕರಿಗೆ ಗೇಟ್ ಪಾಸ್ ನೀಡಲು ಹೈಕಮಾಂಡ್ ಮುಂದು?
ಪ್ರಸ್ತುತ ಕಾಂಗ್ರೆಸ್ ಹೈಕಮಾಂಡ್ ಇಂಡಿಯಾ ಮೈತ್ರಿಕೂಟದಲ್ಲಿ ಬ್ಯುಸಿಯಾಗಿದ್ದು, ಕೇಂದ್ರದಲ್ಲಿ ಸರ್ಕಾರ ರಚನೆಯಾದ ಬಳಿಕ ರಾಜ್ಯದ ಕೆಲವು ಕ್ಷೇತ್ರಗಳಲ್ಲಿ ಪಕ್ಷಕ್ಕೆ ದ್ರೋಹ ಬಗೆದವರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ವಿಧಾನ ಪರಿಷತ್ ಚುನಾವಣೆ: ಡಿಕೆಶಿ ಭೇಟಿಯಾದ ಸಚಿವರ ನಿಯೋಗ; ಲಂಬಾಣಿಗರು, ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಡುವಂತೆ ಮನವಿ
ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಜಾತಿ, ಪ್ರದೇಶ, ಕೊಡುಗೆಗಳನ್ನು ಮಾನದಂಡವಾಗಿ ಪರಿಗಣಿಸುವಂತೆ ಸಚಿವರ ನಿಯೋಗ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಶನಿವಾರ ಭೇಟಿ ಮಾಡಿ, ಮನವಿ ಮಾಡಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶನಿವಾರ ಹೇಳಿದರು.

