ministers

ಲೋಕಸಭೆಯಲ್ಲಿ ಸಚಿವರನ್ನು ಭೇಟಿ ಮಾಡಿ ಅನ್ಯ ವಿಷಯಗಳ ಚರ್ಚೆಯಲ್ಲಿ ತೊಡಗಿದ್ದ ಸಂಸದರು: ಸ್ಪೀಕರ್ ಕಿಡಿ
ಲೋಕಸಭೆಯ ಸ್ಪೀಕರ್ ಸದನದಲ್ಲಿ ಕೇಂದ್ರ ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೋವಿಡ್ ಮತ್ತು ಪ್ರವಾಹ ನಿರ್ವಹಣೆಗೆ ನಿಯೋಜಿಸಿದ್ದ ಸಚಿವರಿಗೆ ಈಗ ಪರಿಷತ್ ಚುನಾವಣೆ ಪ್ರಚಾರದ ಜವಾಬ್ದಾರಿ!
ಕೋವಿಡ್ ಮತ್ತು ಪ್ರವಾಹ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ವಿವಿಧ ಜಿಲ್ಲೆಗಳಿಗೆ ನಿಯೋಜಿಸಲಾದ ಸಚಿವರು ಈಗ ಎಂಎಲ್‌ಸಿ ಚುನಾವಣೆಗೆ ಸ್ಪರ್ಧಿಸುವ ಪಕ್ಷದ ಅಭ್ಯರ್ಥಿಗಳ ಪ್ರಚಾರದಲ್ಲಿ ನಿರತರಾಗಿದ್ದಾರೆ.

ರಾಜಸ್ಥಾನ ಸಂಪುಟ ಕಸರತ್ತು: ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೋಮವಾರ ತನ್ನ ವಿಸ್ತರಿತ ಸಂಪುಟದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಗೃಹ ಮತ್ತು ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ.

ಪ್ರತಿ ಮಂಗಳವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ; ಗುರುವಾರ ಸಿಎಂ ಮತ್ತು ಸಚಿವರಿಂದ ಶಾಸಕರ ಭೇಟಿ, ಸಮಸ್ಯೆ ಆಲಿಕೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತವರ ಸಂಪುಟ ಸದಸ್ಯರು ಇನ್ನು ಮುಂದೆ ಪ್ರತಿ ಗುರುವಾರ ಪಕ್ಷದ ಶಾಸಕರ ಸಮಸ್ಯೆಗಳನ್ನು ಆಲಿಸಲಿದ್ದಾರೆ.

ಸಚಿವರು ಅಧಿವೇಶನಕ್ಕೆ ಗೈರು ಹಾಜರಾಗುವಂತಿಲ್ಲ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
ಸೆ.13ರಿಂದ ನಡೆಯುವ ವಿಧಾನಸಭೆ ಅಧಿವೇಶನದ ಕಲಾಪಗಳಲ್ಲಿ ಎಲ್ಲಾ ಸಚಿವರು ಹಾಜರಿರುವಂತೆ ಸೂಚನೆ ನೀಡುವಂತೆ ಮುಖ್ಯಮಂತ್ರಿಗಳು ಮತ್ತು ಸಂಸದೀಯ ವ್ಯವಹಾರಗಳ ಸಚಿವರಿಗೆ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ತರಗತಿಗಳು ಪುನಾರಂಭ: ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕ-ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಸಚಿವರಿಗೆ ಸಿಎಂ ಸೂಚನೆ
ಕೊರೋನಾ 2 ನೇ ಅಲೆಯ ಹಿನ್ನೆಲೆಯಲ್ಲಿ ಈ ವರೆಗೂ ಆನ್ ಲೈನ್ ತರಗತಿಗಳನ್ನು ನಡೆಸುತ್ತಿದ್ದ ಶಾಲೆಗಳಲ್ಲಿ ಸೋಮವಾರ (ಆ.23)ರಿಂದ 9, 10 ಮತ್ತು ಪಿ.ಯು.ಸಿ ತರಗತಿಗಳು ಪ್ರಾರಂಭವಾಗುತ್ತಿವೆ.

ಸಿಎಂ ಬೊಮ್ಮಾಯಿ ಸಂಪುಟ ಸೇರಲು ಸಚಿವಾಕಾಂಕ್ಷಿಗಳ ಸರ್ಕಸ್: ಶ್ರೀಮಂತ ಪಾಟೀಲ್ ಜಾತಿ ರಾಜಕಾರಣ!
ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ಕಳೆದುಕೊಂಡ ನಂತರ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಅವರು ಇದೀಗ ತುಂಬದೆ ಖಾಲಿಯಾಗಿರುವ 5 ಸಚಿವ ಹುದ್ದೆಗಳ ಮೇಲೆ ಕಣ್ಣಿಟ್ಟಿದ್ದಾರೆ. ಜಾತಿ ಲೆಕ್ಕಾಚಾರದ ಮೂಲಕ ಮಂತ್ರಿಗಿರಿ ಗಿಟ್ಟಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ವಿವಾದ ತಪ್ಪಿಸಲು ಆಡಳಿತ ಪಕ್ಷದ ಸಚಿವರನ್ನು ತಮ್ಮ ನಿವಾಸಕ್ಕೆ ಆಹ್ವಾನಿಸದಿರಲು ರೇವಣ್ಣ ನಿರ್ಧಾರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರ ಇತ್ತೀಚಿನ ಭೇಟಿ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ, ಭವಿಷ್ಯದಲ್ಲಿ ಭೋಜನ ಅಥವಾ ಉಪಹಾರಕ್ಕಾಗಿ ಬಿಜೆಪಿ ಸರ್ಕಾರದ ಯಾವುದೇ...

ಪ್ರವಾಹ ಸಂಕಷ್ಟದಲ್ಲಿ ಜನತೆ: ಜಿಲ್ಲೆಗಳಿಗೆ ನೂತನ ಸಚಿವರ ದೌಡು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವಸು ಸಚಿವ ಸಂಪುಟ ರಚಿಸಿದ ಬೆನ್ನಲ್ಲೇ ನೀಡಿರುವ ಟಾಸ್ಕ್ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲೆಗಳಿಗೆ ಭೇಟಿ ನೀಡಿದ ನೂತನ ಸಚಿವರು ಅಲ್ಲಿನ ನೆರೆ ಹಾಗೂ ಕೋವಿಡ್ ಪರಿಸ್ಥಿತಿಗಳ ಕುರಿತು ಪರಿಶೀಲನೆ ನಡೆಸಿದರು.

