Ministries

ಸಚಿವ ಸ್ಥಾನ, ಖಾತೆಗಳ ಕುರಿತ ವರದಿಗಳಿಗೆ ಬಲಿಯಾಗಬೇಡಿ: ಎನ್‌ಡಿಎ ಸಂಸದರಿಗೆ ಪ್ರಧಾನಿ ಮೋದಿ ಸಲಹೆ
ಸಚಿವ ಸ್ಥಾನ ಮತ್ತು ಖಾತೆಗಳ ಕುರಿತ ಮಾಧ್ಯಮ ವರದಿಗಳಿಗೆ ಬಲಿಯಾಗಬೇಡಿ. "ಇಂಡಿಯಾ ಬಣ" ಕೂಡ ಅಂತಹ ವಿಷಯಗಳ ಬಗ್ಗೆ "ನಕಲಿ ಸುದ್ದಿ" ಹರಡಬಹುದು.

ಸಚಿವಾಲಯ, ಸರ್ಕಾರಿ ಕಚೇರಿಗಳಲ್ಲಿ ಬಿಎಸ್ ಎನ್ ಎಲ್, ಎಂಟಿಎನ್ಎಲ್ ಕಡ್ಡಾಯ ಬಳಕೆಗೆ ಕೇಂದ್ರ ಆದೇಶ!
ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ ನಿಯಮಿತ (ಬಿಎಸ್ಎನ್ಎಲ್) ಮತ್ತು ಮಹಾನಗರ ಟೆಲಿಫೋನ್ ನಿಗಮ ಲಿಮಿಟೆಡ್ (ಎಂಟಿಎನ್ ಎಲ್) ಸೇವೆಗಳನ್ನು ಎಲ್ಲಾ ಸಚಿವಾಲಯಗಳು, ಸಾರ್ವಜನಿಕ ಇಲಾಖೆ ಮತ್ತು ಸಾರ್ವಜನಿಕ ಸೇವೆಗಳ ಘಟಕಗಳಲ್ಲಿ ಕಡ್ಡಾಯವಾಗಿ ಬಳಸಬೇಕೆಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ನೇಪಾಳ ವಿಧಾನಮಂಡಲ ಕಟ್ಟಡದ ಸಚಿವರ ಕಚೇರಿ ಬಳಿ 3 ಅನುಮಾನಾಸ್ಪದ ವಸ್ತುಗಳು ಪತ್ತೆ: ಆತಂಕ ಸೃಷ್ಟಿ
ನೇಪಾಳ ವಿಧಾನಮಂಡಲ ಕಟ್ಟಡ ಮೂವರು ಸಚಿವರ ಕಚೇರಿ ಬಳಿ ಮೂರು ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿದ್ದು, ಆತಂಕ ಸೃಷ್ಟಿಯಾಗಿರುವ ಘಟನೆ ಮಂಗಳವಾರ ನಡೆದಿದೆ.

