ದೇಶಾದ್ಯಂತ ತೀರ್ಥಯಾತ್ರೆ ಸ್ಥಳಗಳಿಗಾಗಿಯೇ ಪ್ರತ್ಯೇಕ ಮಂತ್ರಾಲಯವನ್ನು ಸೃಷ್ಟಿಸುವಂತೆ ವಿಶ್ವ ಹಿಂದೂ ಪರಿಷತ್ ಕೇಂದ್ರ, ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದೆ.