ದೇಶಟಿಆರ್ ಪಿ ಹಗರಣ: ಬಿಎಆರ್ ಸಿ ಬಳಿ ವರದಿ ಕೇಳಿದ ಪ್ರಸಾರ ಖಾತೆ ಸಚಿವಾಲಯ
ಸುದ್ದಿ ವಾಹಿನಿಗಳ ರ್ಯಾಂಕಿಂಗ್ ನಲ್ಲಿ ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್(ಟಿಆರ್ ಪಿ)ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ, ಪ್ರಸಾರ ಪ್ರೇಕ್ಷಕರ ಸಂಶೋಧನಾ ಮಂಡಳಿ(ಬಿಎಆರ್ ಸಿ)ಯಿಂದ ವರದಿ ಕೇಳಿದೆ.