ವಿಜ್ಞಾನ-ತಂತ್ರಜ್ಞಾನಪಬ್ ಜಿ ಸೇರಿ 118 ಮೊಬೈಲ್ ಅಪ್ಲಿಕೇಶನ್ಗಳನ್ನು ಬ್ಯಾನ್ ಮಾಡಿದ ಕೇಂದ್ರ
ಕೇಂದ್ರ ಸರ್ಕಾರ ದೇಶದಲ್ಲಿ ಮತ್ತಷ್ಟು ಚೀನೀ ಆಪ್ ಗಳನ್ನು ಬ್ಯಾನ್ ಮಾಡಿದ್ದು, ಪಬ್ ಜಿ ,ಸೇರಿ 119 ಮೊಬೈಲ್ ಅಪ್ಲಿಕೇಶನ್ಗಳನ್ನು ನಿಷೇಧಿಸಿ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಬುಧವಾರ ಆದೇಶ ಹೊರಡಿಸಿದೆ.