ವಾಣಿಜ್ಯ2023ರ ವೇಳೆ ದೇಶದಲ್ಲಿ ಮೊದಲ ಖಾಸಗಿ ರೈಲು ಸಂಚಾರ, 2027ಕ್ಕೆ ಪೂರ್ಣ ಯೋಜನೆ ಜಾರಿ: ರೈಲ್ವೆ ಇಲಾಖೆ
ದೇಶದ ಮೊದಲ ಖಾಸಗಿ ರೈಲು ಸಂಚಾರ 2023ಕ್ಕೆ ಪ್ರಾರಂಭವಾಗಲಿದೆ. ಮೊದಲ ಹಂತದಲ್ಲಿ 12 ಖಾಸಗಿ ರೈಲುಗಳನ್ನು 2023ರಲ್ಲಿ ಪರಿಚಯಿಸಲಾಗುವುದು ಮುಂದಿನ ಹಣಕಾಸು ವರ್ಷದಲ್ಲಿ ಇನ್ನೂ 45 ಮಾರ್ಗಗಳಲ್ಲಿ ಟೈಮ್ಲೈನ್ ಪ್ರಕಾರ ಈ ರೈಲುಗಳ ಸಂಚಾರ ನಡೆಯಲಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.