Minneapolis Shooting

Minneapolis Shooting: ICE ಅಧಿಕಾರಿಗಳ ಗುಂಡೇಟಿಗೆ ಮತ್ತೊಬ್ಬ ವ್ಯಕ್ತಿ ಬಲಿ; ಜನರ ಆಕ್ರೋಶ, ಭುಗಿಲೆದ್ದ ಪ್ರತಿಭಟನೆ
ಮೃತ ವ್ಯಕ್ತಿಯನ್ನು ಅಲೆಕ್ಸ್ ಜೆಫ್ರಿ ಪ್ರೆಟ್ಟಿ (37) ಎಂದು ಗುರುತಿಸಲಾಗಿದೆ. ಈತ ವಲಸಿಗರ ಮೇಲೆ ನಡೆಯುತ್ತಿರುವ ಕಠಿಣ ಕ್ರಮಗಳ ವಿರುದ್ಧ ತೀವ್ರ ಅಸಮಾಧಾನ ಹೊಂದಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಮಿನಿಯಾಪೊಲಿಸ್ ಶೂಟಿಂಗ್: ICE ಅಧಿಕಾರಿಯ ಗುಂಡೇಟಿಗೆ ಬಲಿಯಾದ ಮಹಿಳೆಯ ಅಂತಿಮ ಕ್ಷಣದ Video ವೈರಲ್!
ದುರಂತದ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರೆ, , ICE ಅಧಿಕಾರಿ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆಂದು ಅಮೆರಿಕ ಆಡಳಿತ ಸಮರ್ಥಿಸಿಕೊಂಡಿತ್ತು.

Watch | ಮಿನ್ನಿಯಾಪೋಲಿಸ್ ಗುಂಡಿಟ್ಟು ಮಹಿಳೆ ಹತ್ಯೆ; ಟ್ರಂಪ್ ಸಮರ್ಥನೆ; ಎಲ್ಲೆಡೆ ಪ್ರತಿಭಟನೆ

ಮಿನಿಯಾಪೊಲಿಸ್ ಶೂಟಿಂಗ್: ICE ಅಧಿಕಾರಿಗಳಿಂದ ಗುಂಡಿಟ್ಟು ಮಹಿಳೆ ಹತ್ಯೆ; ‘ಸ್ವಯಂರಕ್ಷಣೆ ಕ್ರಮ’ ಎಂದು ಟ್ರಂಪ್ ಸಮರ್ಥನೆ; Video
ಮೃತಪಟ್ಟ ಮಹಿಳೆಯನ್ನು 37 ವರ್ಷದ ರಿನೀ ನಿಕೊಲೆ ಗುಡ್ ಎಂದು ಸ್ಥಳೀಯ ಮಾಧ್ಯಮಗಳು ಗುರುತಿಸಿವೆ. ಈಕೆ ಚಲಾಯಿಸುತ್ತಿದ್ದ ಕಾರನ್ನು ವಲಸೆ ಅಧಿಕಾರಿಗಳು ಸುತ್ತುವರಿದಾಗ ಅಲ್ಲಿಂದ ತಪ್ಪಿಸಿಕೊಂಡು ಹೋಗಲು ಪ್ರಯತ್ನಿಸಿದಾಗ ಅಧಿಕಾರಿಯೊಬ್ಬರು ತನ್ನ ಪಿಸ್ತೂಲಿನಿಂದ ಅತೀ ಹತ್ತಿರದಿಂದ ಗುಂಡು ಹಾರಿಸಿದ್ದಾರೆ.

Minneapolis Shooter: 'Trump ಸಾವು.. ಭಾರತ ಸರ್ವನಾಶ'; ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!
"ರಾಬಿನ್ ಡಬ್ಲ್ಯೂ" ಎಂಬ ಶೀರ್ಷಿಕೆಯ ಯೂಟ್ಯೂಬ್ ಚಾನೆಲ್‌ನಲ್ಲಿ ಈ ದಾಳಿಕೋರನ ಕುರಿತು ವಿಡಿಯೋ ಅಪ್ಲೋಡ್ ಮಾಡಲಾಗಿತ್ತು.

