minor

ಪ್ರೀತಿ ಹೆಸರಿನಲ್ಲಿ ಅಪ್ರಾಪ್ತ ಬಾಲಕಿಗೆ ವಂಚನೆ, ಅತ್ಯಾಚಾರ: ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 1.25 ರೂ ಲಕ್ಷ ದಂಡ..!
ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ (ವಿಶೇಷ ಪೋಕ್ಸೋ) ನ್ಯಾಯಾಧೀಶ ಮೊಹಮ್ಮದ್ ಮುಜೀರ್ ಉಲ್ಲಾ ಸಿಜಿ ಅವರು ಬುಧವಾರ ತೀರ್ಪು ಪ್ರಕಟಿಸಿ, ನಾಗೇಶ್ ಅವರಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ವಿಧಿಸಿದರು.

ಕುಂಭಮೇಳ ಸುಂದರಿ ಮೊನಾಲಿಸಾ ಮದುವೆಗೆ ಬಿಗ್ ಟ್ವಿಸ್ಟ್: ಅಪ್ರಾಪ್ತೆ ಎಂದು ಸಾಬೀತು; ಪತಿ ಫರ್ಮಾನ್ ವಿರುದ್ಧ ಪೋಕ್ಸೋ ಕೇಸ್!
ತನಿಖೆಯಲ್ಲಿ ಮೊನಾಲಿಸಾ ಅಪ್ರಾಪ್ತೆ ಎಂದು ದೃಢಪಟ್ಟ ನಂತರ ಮಧ್ಯಪ್ರದೇಶದ ಖಾರ್ಗೋನ್ ಪೊಲೀಸರು ಅವರ ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ.

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ; ತಂದೆ-ಮಗನ ವಿರುದ್ಧ ಪ್ರಕರಣ ದಾಖಲು
ಮಂಗಳೂರು ಹೊರವಲಯದ ಅತ್ತಾವರ ಬಾಬುಗುಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕ ಮತ್ತು ಬಾಲಕಿ ರೈಲ್ವೆ ಹಳಿಯ ಬಳಿ ಕುಳಿತಿದ್ದರು.

ಶಿವಮೊಗ್ಗ: ಸಹೋದರನಿಂದಲೇ ಅತ್ಯಾಚಾರ; ಗಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ!
17 ವರ್ಷದ ಅಪ್ರಾಪ್ತ ಸಹೋದರನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪೊಲೀಸ್ ದೂರು ದಾಖಲಿಸಲಾಗಿದೆ ಎಂದು ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಮೂಲಗಳು ತಿಳಿಸಿವೆ.

ಕೊಪ್ಪಳ: ಮಗನ ತಪ್ಪಿಗೆ ಅಪ್ಪನಿಗೆ ಶಿಕ್ಷೆ; ಅಪ್ರಾಪ್ತನಿಂದ ಅಪಘಾತ, ಆಟೋ ಚಾಲಕನಿಗೆ ಬಿತ್ತು 1.4 ಕೋಟಿ ರೂ ದಂಡ!
ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಆಟೋ ಡಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು.

50 ಸಾವಿರ ರೂ ಸಾಲ ತೀರಿಸದ್ದಕ್ಕೆ ಅಪ್ರಾಪ್ತೆಯೊಂದಿಗೆ ಬಲವಂತದ ಮದುವೆ: ಪ್ರಕರಣ ದಾಖಲು, ಇಬ್ಬರ ಬಂಧನ
ಘಟನೆಯ ಬಗ್ಗೆ ಸಂತ್ರಸ್ತ ಬಾಲಕಿ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ವಿಶಾಲ್ ಪುಂಡಲೀಕ ಡವಳಿ (22) , ಯುವಕನ ತಾಯಿ ರೇಖಾ ಪುಂಡಲೀಕ ಡವಳಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮತ್ತೆರಡು ಪ್ರಕರಣ, ಪರಿಸ್ಥಿತಿ ಉದ್ವಿಗ್ನ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ, ನರ್ಸ್ ಗೆ ಕಿರುಕುಳ
ರಾಜ್ಯದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದರೆ, ಮತ್ತೊಂದು ಘಟನೆಯಲ್ಲಿ ಬಿರ್ಭೂಮ್ ಜಿಲ್ಲೆಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದ ನರ್ಸ್‌ಗೆ ರೋಗಿಯೊಬ್ಬರು ಕಿರುಕುಳ ನೀಡಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರು: ಗಂಡನ ಕಿರುಕುಳಕ್ಕೆ ಬೇಸತ್ತು 17 ವರ್ಷ ವಯಸ್ಸಿನ ಗೃಹಿಣಿ ಆತ್ಮಹತ್ಯೆ
ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಸಂತ್ರಸ್ತೆ ತನ್ನ ಪತಿ ಕೌಶಿಕ್ ನನ್ನು ಮನೆಯಿಂದ ಹೊರಗೆ ಕಳುಹಿಸಿದ ನಂತರ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಕೌಶಿಕ್ ಕ್ರೇನ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ.

ಬಾಲಮಂದಿರದಿಂದ ಪರಾರಿಯಾಗಿ ಕಳ್ಳತನ: 4 ಅಪ್ರಾಪ್ತರ ಬಂಧನ, ಪೋಷಕರ ವಿರುದ್ಧವೂ ಪ್ರಕರಣ ದಾಖಲು
ಬಾಲಕರಿಂದ 4 ಲಕ್ಷ ರೂ. ಮೌಲ್ಯದ 30 ಗ್ರಾಂ ಚಿನ್ನದ ಸರ, 2 ದ್ವಿಚಕ್ರ ವಾಹನ ಹಾಗೂ 1 ಆಟೋರಿಕ್ಷಾ ವಶಕ್ಕೆ ಪಡೆಯಲಾಗಿದೆ.

