ರಾಜ್ಯಮಂಡ್ಯದ ಕೆರೆಯಲ್ಲಿ 15 ವರ್ಷದ ಬಾಲಕನ ಶವ ಪತ್ತೆ: ಅಪ್ರಾಪ್ತ ಸ್ನೇಹಿತನ ವಿರುದ್ಧ ಕೊಲೆ ಆರೋಪ!
ಕರ್ನಾಟಕದ ಮಂಡ್ಯ ಜಿಲ್ಲೆಯ ಗ್ರಾಮವೊಂದರ ಕೆರೆಯಲ್ಲಿ 15 ವರ್ಷದ ಬಾಲಕನೊಬ್ಬ ಗಾಯದ ಗುರುತುಗಳೊಂದಿಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ತನ್ನ ಅಪ್ರಾಪ್ತ ಸ್ನೇಹಿತನೇ ಆತನನ್ನು ಕೊಲೆ ಮಾಡಿದ್ದಾನೆ ಎಂದು ಮೃತನ ಕುಟುಂಬ ಆರೋಪಿಸಿದೆ.