Minor boy

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ; 10 ವರ್ಷದ ಬಾಲಕ ಸಾವು, ಇಬ್ಬರು ಸೈನಿಕರು ಹುತಾತ್ಮ
ವಿದೇಶ

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ; 10 ವರ್ಷದ ಬಾಲಕ ಸಾವು, ಇಬ್ಬರು ಸೈನಿಕರು ಹುತಾತ್ಮ

ಬುಧವಾರ ವಾಯುವ್ಯ ಪಾಕಿಸ್ತಾನದ ಭದ್ರತಾ ಚೆಕ್‌ಪಾಯಿಂಟ್ ಅನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು, ಕನಿಷ್ಠ ಇಬ್ಬರು ಸೈನಿಕರು ಮತ್ತು 10 ವರ್ಷದ ಬಾಲಕ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಇತರ 14 ನಾಗರಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ವ್ಯಕ್ತಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ನ್ಯಾಯಲಯ
ರಾಜ್ಯ

ಅಪ್ರಾಪ್ತ ಬಾಲಕನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ವ್ಯಕ್ತಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ನ್ಯಾಯಲಯ

ಬೆಂಗಳೂರು ನಗರದ ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಾಕು ತೋರಿಸಿ ಅಪ್ರಾಪ್ತ ಬಾಲಕನ ಸೆಲ್ ಫೋನ್ ಅನ್ನು ದೋಚಿದ್ದಕ್ಕಾಗಿ 29 ವರ್ಷದ ಯುವಕನಿಗೆ ವಿಶೇಷ ನ್ಯಾಯಾಲಯವು ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ರಾಜ್ಯದಲ್ಲಿ ಧಾರಾಕಾರ ಮಳೆ; ಸಿಡಿಲು ಬಡಿದು ಬಾಲಕ, ಮೈಸೂರಿನಲ್ಲಿ ಮೂವರು ಸೇರಿ ಐವರು ಸಾವು
ರಾಜ್ಯ

ರಾಜ್ಯದಲ್ಲಿ ಧಾರಾಕಾರ ಮಳೆ; ಸಿಡಿಲು ಬಡಿದು ಬಾಲಕ, ಮೈಸೂರಿನಲ್ಲಿ ಮೂವರು ಸೇರಿ ಐವರು ಸಾವು

ರಾಜ್ಯದ ವಿವಿಧೆಡೆ ಭಾನುವಾರ ಭಾರಿ ಮಳೆಯಾಗಿದ್ದು, ತೀವ್ರ ಅವಘಡ ಸಂಭವಿಸಿದೆ. ಬೆಂಗಳೂರಿನ ಕೆಆರ್ ಸರ್ಕಲ್‌ನಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ರಾಜ್ಯದ ವಿವಿಧೆಡೆ ಹಲವು ಮಂದಿ ಮಳೆಯಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಶಿವಾಜಿ ಮಹಾರಾಜರ ಬಗ್ಗೆ ಅವಹೇಳನಕಾರಿ ಪೋಸ್ಟ್; ಅಪ್ರಾಪ್ತನನ್ನು ಬಂಧಿಸಿದ ಪೊಲೀಸರು
ದೇಶ

ಸಾಮಾಜಿಕ ಮಾಧ್ಯಮದಲ್ಲಿ ಶಿವಾಜಿ ಮಹಾರಾಜರ ಬಗ್ಗೆ ಅವಹೇಳನಕಾರಿ ಪೋಸ್ಟ್; ಅಪ್ರಾಪ್ತನನ್ನು ಬಂಧಿಸಿದ ಪೊಲೀಸರು

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಅಪ್ರಾಪ್ತ ವಯಸ್ಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

1ನೇ ತರಗತಿ ವಿದ್ಯಾರ್ಥಿಯಿಂದ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು
ದೇಶ

1ನೇ ತರಗತಿ ವಿದ್ಯಾರ್ಥಿಯಿಂದ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಮುಜಾಫರ್‌ನಗರ ಜಿಲ್ಲೆಯ ಶಾಲೆಯೊಂದರಲ್ಲಿ 10 ವರ್ಷದ ಬಾಲಕನೊಬ್ಬ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಬೆಂಗಳೂರು: 11 ವರ್ಷದ ಬಾಲಕನ ತುಂಡರಿಸಿದ ಕೈಯನ್ನು ಯಶಸ್ವಿಯಾಗಿ ಮರು ಜೋಡಿಸಿದ ವೈದ್ಯರು
ರಾಜ್ಯ

ಬೆಂಗಳೂರು: 11 ವರ್ಷದ ಬಾಲಕನ ತುಂಡರಿಸಿದ ಕೈಯನ್ನು ಯಶಸ್ವಿಯಾಗಿ ಮರು ಜೋಡಿಸಿದ ವೈದ್ಯರು

ಆಂಧ್ರಪ್ರದೇಶದ ಕುಪ್ಪಂ ಮೂಲದ ಚರಣ್ (11) ಎಂಬಾತ ಹುಲ್ಲು ಕತ್ತರಿಸುವ ಯಂತ್ರಕ್ಕೆ ಸಿಲುಕಿದ್ದ ಮರದ ಕಡ್ಡಿಯೊಂದನ್ನು ಕಿತ್ತು ಹಾಕಲು ಯತ್ನಿಸುವಾಗ ಮುಂಗೈ ತುಂಡಾಗಿ ಬಿದ್ದಿದೆ. ಆತನನ್ನು ಸ್ಥಳೀಯ ವೈದ್ಯಕೀಯ ಕಾಲೇಜಿಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ, ನಂತರ ಬೆಂಗಳೂರಿನ ನಾರಾಯಣ ಹೆಲ್ತ್‌ಗೆ ಕಳುಹಿಸಲಾಗಿದೆ.

ದರೋಡೆ ಮಾಡಲೆಂದು ಬಂದ ಅಪ್ರಾಪ್ತನಿಂದ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ
ದೇಶ

ದರೋಡೆ ಮಾಡಲೆಂದು ಬಂದ ಅಪ್ರಾಪ್ತನಿಂದ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ದರೋಡೆ ಮಾಡುವ ಉದ್ದೇಶದಿಂದ ನಿರ್ಮಾಣ ಹಂತದ ಕಟ್ಟಡದ ಆವರಣಕ್ಕೆ ಪ್ರವೇಶಿಸಿದ ಅಪ್ರಾಪ್ತ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ತಂದೆ ಮಾಡಿದ ಎಡವಟ್ಟಿನಿಂದ ಸಂಕಷ್ಟಕ್ಕೆ ಸಿಲುಕಿದ ಮಗು: ನೆರವಿಗೆ ಧಾವಿಸಿದ ಹೈಕೋರ್ಟ್, ಬಾಲಕನಿಗೆ ಪಾಸ್‌ಪೋರ್ಟ್ ನೀಡುವಂತೆ ಆದೇಶ
ರಾಜ್ಯ

ತಂದೆ ಮಾಡಿದ ಎಡವಟ್ಟಿನಿಂದ ಸಂಕಷ್ಟಕ್ಕೆ ಸಿಲುಕಿದ ಮಗು: ನೆರವಿಗೆ ಧಾವಿಸಿದ ಹೈಕೋರ್ಟ್, ಬಾಲಕನಿಗೆ ಪಾಸ್‌ಪೋರ್ಟ್ ನೀಡುವಂತೆ ಆದೇಶ

ತಂದೆ ಮಾಡಿದ ಎಡವಟ್ಟಿನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಮಗುವಿನ ನೆರವಿಗೆ ಹೈಕೋರ್ಟ್ ಧಾವಿಸಿದ್ದು, ಬಾಲಕನಿಗೆ ಪಾಸ್ ಪೋರ್ಟ್ ನೀಡುವಂತೆ ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಅಧಿಕಾರಿಗೆ ಆದೇಶ ನೀಡಿದೆ.

ಮಧ್ಯ ಪ್ರದೇಶ: ರಕ್ಷಣಾ ಕಾರ್ಯಾಚರಣೆ ವಿಫಲ, ಬೋರ್‌ವೆಲ್‌ಗೆ ಬಿದ್ದಿದ್ದ 7 ವರ್ಷದ ಬಾಲಕ ಸಾವು
ದೇಶ

ಮಧ್ಯ ಪ್ರದೇಶ: ರಕ್ಷಣಾ ಕಾರ್ಯಾಚರಣೆ ವಿಫಲ, ಬೋರ್‌ವೆಲ್‌ಗೆ ಬಿದ್ದಿದ್ದ 7 ವರ್ಷದ ಬಾಲಕ ಸಾವು

ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಬೋರ್‌ವೆಲ್‌ಗೆ ಬಿದ್ದಿದ್ದ 7 ವರ್ಷದ ಬಾಲಕನನ್ನು ಸುಮಾರು 24 ಗಂಟೆಗಳ ಕಾರ್ಯಾಚರಣೆಯ ನಂತರ ಮೇಲೆತ್ತಲಾಗಿದೆ. ಆದರೆ, ಆತ ಬದುಕಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.