ರಾಜ್ಯತಾಯಿಯ ಅಕ್ರಮ ಸಂಬಂಧ; ಅಪ್ರಾಪ್ತ ಮಗುವಿನ ಪಾಲನೆಯನ್ನು ತಂದೆಗೆ ನೀಡಿದ ಕರ್ನಾಟಕ ಹೈಕೋರ್ಟ್
ಅಪ್ರಾಪ್ತ ಮಗುವಿನ ಪಾಲನೆಯ ಹಕ್ಕನ್ನು ತಂದೆಗೆ ನೀಡುವ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಮಹಿಳೆಯು ಬೇರೊಬ್ಬ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಕಾರಣ ಮಗುವಿನ ತಂದೆ ತಮ್ಮ ವಶಕ್ಕೆ ನೀಡುವಂತೆ ಕೋರಿದ್ದರು.