ರಾಜ್ಯಅಪ್ರಾಪ್ತರ ಮದ್ಯ ಪಾರ್ಟಿ: ಹೆತ್ತವರಿಗೆ ಹೆದರಿ ಕಟ್ಟಡದಿಂದ ಜಿಗಿದು ಬಾಲಕ ಸಾವು; ಪಬ್ ವಿರುದ್ಧ ಕೇಸ್ ದಾಖಲು
ಬಾಲಕ ಖಾಸಗಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಜ.31 ರಂದು ಶಾಲೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭ ಮುಗಿದ ನಂತರ ಸ್ನೇಹಿತರೆಲ್ಲರೂ ಆರ್.ಆರ್ ನಗರದ ಪಬ್ವೊಂದರಲ್ಲಿ ಮದ್ಯದ ಪಾರ್ಟಿ ಮಾಡಿದ್ದರು.