Minor girl

ಕೋಲಾರ: ಆರು ವರ್ಷದ ಬಾಲಕಿಯೊಂದಿಗೆ ವ್ಯಕ್ತಿಯ ಅನುಚಿತ ವರ್ತನೆ; ಸಾರ್ವಜನಿಕ ಆಕ್ರೋಶ!
ರಾಜ್ಯ

ಕೋಲಾರ: ಆರು ವರ್ಷದ ಬಾಲಕಿಯೊಂದಿಗೆ ವ್ಯಕ್ತಿಯ ಅನುಚಿತ ವರ್ತನೆ; ಸಾರ್ವಜನಿಕ ಆಕ್ರೋಶ!

ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ನಿವಾಸಿಗಳಿಗೆ ಭರವಸೆ ನೀಡಿದರು.

ಅಸ್ಸಾಂ: 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ; ಗುಪ್ತಾಂಗಕ್ಕೆ ರಾಡ್ ತುರುಕಿ ದುಷ್ಕರ್ಮಿಗಳು ಪರಾರಿ!
ದೇಶ

ಅಸ್ಸಾಂ: 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ; ಗುಪ್ತಾಂಗಕ್ಕೆ ರಾಡ್ ತುರುಕಿ ದುಷ್ಕರ್ಮಿಗಳು ಪರಾರಿ!

ಲೈಂಗಿಕ ದೌರ್ಜನ್ಯದ ಆರೋಪಗಳು ಮತ್ತು ಸಾವಿಗೆ ನಿಖರ ಕಾರಣವನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗೆ ಕಾಯುತ್ತಿದ್ದಾರೆ.

ಪಾಕಿಸ್ತಾನ: 13 ವರ್ಷದ ಬಾಲಕಿ ಮದುವೆಯಾದ 50 ವರ್ಷದ ವ್ಯಕ್ತಿಯ ಬಂಧನ; FIR ದಾಖಲು
ವಿದೇಶ

ಪಾಕಿಸ್ತಾನ: 13 ವರ್ಷದ ಬಾಲಕಿ ಮದುವೆಯಾದ 50 ವರ್ಷದ ವ್ಯಕ್ತಿಯ ಬಂಧನ; FIR ದಾಖಲು

ಪೊಲೀಸರ ಪ್ರಕಾರ, ಲುಬ್ನಾ ಶಹಜಾದಿ ಎಂಬುವವರು ಮೇ 9 ರಂದು ತನ್ನ ಅಪ್ರಾಪ್ತ ಮಗಳನ್ನು ಮುಹಮ್ಮದ್ ಅಫ್ಜಲ್ ಮಲಾಂಗ್ ಜೊತೆ ಅವಳ ಇಚ್ಛೆಗೆ ವಿರುದ್ಧವಾಗಿ ಮದುವೆ ಮಾಡಿದ್ದರು.

ಬಾಲಕಿ ಶ್ರೀನಂದಾ ಸಾವಿಗೆ ಕಾರಣವೇನು..? ಮರಣೋತ್ತರ ವರದಿಯಲ್ಲಿ ಬಯಲಾಯ್ತು ಸತ್ಯ..!
ರಾಜ್ಯ

ಬಾಲಕಿ ಶ್ರೀನಂದಾ ಸಾವಿಗೆ ಕಾರಣವೇನು..? ಮರಣೋತ್ತರ ವರದಿಯಲ್ಲಿ ಬಯಲಾಯ್ತು ಸತ್ಯ..!

40 ಜನರ ಗುಂಪು ಕಳೆದ ಶನಿವಾರ ಪ್ರವಾಸಕ್ಕಾಗಿ ತಮ್ಮ ಊರಿನಿಂದ ಕರ್ನಾಟಕಕ್ಕೆ ಆಗಮಿಸಿತ್ತು. ಮಂಗಳವಾರ (ಏ.07) ಸಂಜೆ 5:35ರ ಸುಮಾರಿಗೆ ಶ್ರೀನಂದಾ ದಿಢೀರ್​ ಕಣ್ಮರೆಯಾಗಿದ್ದರು.

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಹತ್ಯೆ: ಮೂವರಿಗೆ ಗಲ್ಲು ಶಿಕ್ಷೆ ತೀರ್ಪು ಎತ್ತಿಹಿಡಿದ ಹೈಕೋರ್ಟ್
ರಾಜ್ಯ

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಹತ್ಯೆ: ಮೂವರಿಗೆ ಗಲ್ಲು ಶಿಕ್ಷೆ ತೀರ್ಪು ಎತ್ತಿಹಿಡಿದ ಹೈಕೋರ್ಟ್

7 ವರ್ಷ 7 ತಿಂಗಳ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ. ಇದು ಒಟ್ಟಾರೆ ಸಮಾಜದ ವಿರುದ್ಧದ ಅಪರಾಧವಲ್ಲದೆ ಬೇರೇನೂ ಅಲ್ಲ ಎಂದು ಹೈಕೋರ್ಟ್ ಹೇಳಿದೆ.

ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; 72 ವರ್ಷದ ವ್ಯಕ್ತಿ ಬಂಧನ
ರಾಜ್ಯ

ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; 72 ವರ್ಷದ ವ್ಯಕ್ತಿ ಬಂಧನ

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 72 ವರ್ಷದ ವ್ಯಕ್ತಿಯೊಬ್ಬನನ್ನು ಅಶೋಕ್ ನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜನವರಿ 29ರಂದು ಘಟನೆ ನಡೆದಿತ್ತು.

ಬೆಂಗಳೂರು: ಆರು ವರ್ಷದ ಬಾಲಕಿ ಅಪಹರಿಸಿ ಕೊಲೆ; ವಲಸೆ ಕಾರ್ಮಿಕನ ಮೇಲೆ ಶಂಕೆ!
ರಾಜ್ಯ

ಬೆಂಗಳೂರು: ಆರು ವರ್ಷದ ಬಾಲಕಿ ಅಪಹರಿಸಿ ಕೊಲೆ; ವಲಸೆ ಕಾರ್ಮಿಕನ ಮೇಲೆ ಶಂಕೆ!

ಜನವರಿ 5 ರಂದು ಮಧ್ಯಾಹ್ನದಿಂದ ತನ್ನ ಮಗಳು ಕಾಣೆಯಾಗಿದ್ದಾಳೆ ಎಂದು ಬಾಲಕಿ ತಂದೆ ಜನವರಿ 6 ರಂದು ದೂರು ದಾಖಲಿಸಿದ್ದರು.

ಬೀದರ್: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಐದು ವರ್ಷದ ಮಗು ಸೇರಿ ಸವಾರರಿಬ್ಬರು ದಾರುಣ ಸಾವು!
ರಾಜ್ಯ

ಬೀದರ್: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಐದು ವರ್ಷದ ಮಗು ಸೇರಿ ಸವಾರರಿಬ್ಬರು ದಾರುಣ ಸಾವು!

ಘಟನೆಯಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ ಮತ್ತು ಗಾಯಾಳುಗಳನ್ನು ಬ್ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಕೊಪ್ಪಳ: ಅಪ್ರಾಪ್ತ ಬಾಲಕಿ ಮೇಲೆ ಪದೇಪದೆ ಅತ್ಯಾಚಾರ; ತಂದೆ, ಆತನ ಸ್ನೇಹಿತನ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಕೊಪ್ಪಳ: ಅಪ್ರಾಪ್ತ ಬಾಲಕಿ ಮೇಲೆ ಪದೇಪದೆ ಅತ್ಯಾಚಾರ; ತಂದೆ, ಆತನ ಸ್ನೇಹಿತನ ವಿರುದ್ಧ ಪ್ರಕರಣ ದಾಖಲು

ಕಳೆದ ವರ್ಷ ಡಿಸೆಂಬರ್‌ನಲ್ಲಿ ಈ ಘಟನೆ ನಡೆದಿದ್ದು, ಇತ್ತೀಚೆಗೆ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದ ನಂತರ ಬೆಳಕಿಗೆ ಬಂದಿದೆ.