ರಾಜ್ಯಬೆಳಗಾವಿ: ಮದುವೆಯಾಗುವಂತೆ ಅಪ್ರಾಪ್ತೆಗೆ ಒತ್ತಾಯ; ಜೋಡಿ ಕೊಲೆ ಮಾಡಿದ್ದ ಆರೋಪಿ ತಂದೆಯ ಬಂಧನ
ತನ್ನನ್ನು ಮದುವೆಯಾಗುವಂತೆ ಅಪ್ರಾಪ್ತ ಬಾಲಕಿಯನ್ನು ಒತ್ತಾಯಿಸುತ್ತಿದ್ದ ಯುವಕನನ್ನು ಮತ್ತು ಆತನ ರಕ್ಷಣೆಗೆ ಧಾವಿಸಿದ ಹಿರಿಯ ಸೋದರನನ್ನು ಬಾಲಕಿಯ ತಂದೆ ಹತ್ಯೆಗೈದಿರುವ ಘಟನೆ ಸವದತ್ತಿ ತಾಲ್ಲೂಕಿನ ದುಂಡನಕೊಪ್ಪ ಗ್ರಾಮದಲ್ಲಿ ಮಂಗಳವಾರ ನಡೆದಿದೆ.