ರಾಜ್ಯಬೆಂಗಳೂರು: ತನ್ನನ್ನು ಮದುವೆಯಾಗಬೇಕಿದ್ದ ಅಪ್ರಾಪ್ತೆಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಇರಿದು ಕೊಂದ ಸೈಯದ್!
ತನ್ನನ್ನು ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಭಾವಿ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ನಡೆದಿದೆ.