Minor girl

ತನ್ನ ಇಚ್ಛೆಗೆ ವಿರುದ್ಧವಾಗಿ ಮದುವೆಗೆ ಸಿದ್ಧತೆ ನಡೆಸಿದ್ದ ಪೋಷಕರ ವಿರುದ್ಧವೇ ದೂರು ನೀಡಿದ ಅಪ್ರಾಪ್ತ ಬಾಲಕಿ!
ದೇಶ

ತನ್ನ ಇಚ್ಛೆಗೆ ವಿರುದ್ಧವಾಗಿ ಮದುವೆಗೆ ಸಿದ್ಧತೆ ನಡೆಸಿದ್ದ ಪೋಷಕರ ವಿರುದ್ಧವೇ ದೂರು ನೀಡಿದ ಅಪ್ರಾಪ್ತ ಬಾಲಕಿ!

17 ವರ್ಷದ ಯುವತಿಯೋರ್ವಳ ತಾನು ಓದುವ ಹಂಬಲದಿಂದ ಧೈರ್ಯ ಮಾಡಿ ಪೋಷಕರ ವಿರುದ್ಧವೇ ಜಿಲ್ಲಾಡಳಿತಕ್ಕೆ ದೂರು ನೀಡಿ ಮದುವೆಯನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾಳೆ.

2 ಲಕ್ಷ ರೂ. ಸಾಲ ತೀರಿಸದ ಪೋಷಕರು; ಅಪ್ರಾಪ್ತ ಬಾಲಕಿಯನ್ನು ಮದುವೆಯಾದ 40 ವರ್ಷದ ವ್ಯಕ್ತಿ
ದೇಶ

2 ಲಕ್ಷ ರೂ. ಸಾಲ ತೀರಿಸದ ಪೋಷಕರು; ಅಪ್ರಾಪ್ತ ಬಾಲಕಿಯನ್ನು ಮದುವೆಯಾದ 40 ವರ್ಷದ ವ್ಯಕ್ತಿ

ಬಾಲಕಿಯ ತಾಯಿ 2 ಲಕ್ಷ ರೂಪಾಯಿ ಸಾಲವನ್ನು ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿ ಎರಡನೇ ಹೆಂಡತಿಯಾಗಿ ತನ್ನ ಮನೆಯಲ್ಲಿ ಇಟ್ಟುಕೊಂಡಿದ್ದ 40 ವರ್ಷದ ವ್ಯಕ್ತಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಮೊಬೈಲ್ ಸ್ಫೋಟಗೊಂಡು ಎಂಟು ವರ್ಷದ ಬಾಲಕಿ ಸಾವು
ದೇಶ

ಮೊಬೈಲ್ ಸ್ಫೋಟಗೊಂಡು ಎಂಟು ವರ್ಷದ ಬಾಲಕಿ ಸಾವು

ಎಂಟು ವರ್ಷದ ಬಾಲಕಿಯೊಬ್ಬಳು ಬಳಸುತ್ತಿದ್ದ ಮೊಬೈಲ್ ಫೋನ್ ಸ್ಫೋಟಗೊಂಡಿದ್ದರಿಂದ ಆಕೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

1ನೇ ತರಗತಿ ವಿದ್ಯಾರ್ಥಿಯಿಂದ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು
ದೇಶ

1ನೇ ತರಗತಿ ವಿದ್ಯಾರ್ಥಿಯಿಂದ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಮುಜಾಫರ್‌ನಗರ ಜಿಲ್ಲೆಯ ಶಾಲೆಯೊಂದರಲ್ಲಿ 10 ವರ್ಷದ ಬಾಲಕನೊಬ್ಬ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶ: ನಾಪತ್ತೆಯಾಗಿದ್ದ ಎರಡು ವರ್ಷದ ಬಾಲಕಿ ನೆರೆಮನೆಯ ಬ್ಯಾಗಿನಲ್ಲಿ ಶವವಾಗಿ ಪತ್ತೆ
ದೇಶ

ಉತ್ತರ ಪ್ರದೇಶ: ನಾಪತ್ತೆಯಾಗಿದ್ದ ಎರಡು ವರ್ಷದ ಬಾಲಕಿ ನೆರೆಮನೆಯ ಬ್ಯಾಗಿನಲ್ಲಿ ಶವವಾಗಿ ಪತ್ತೆ

ನಾಪತ್ತೆಯಾಗಿದ್ದ ಎರಡು ವರ್ಷದ ಬಾಲಕಿಯ ಶವವು ಗ್ರೇಟರ್ ನೋಯ್ಡಾದ ನೆರೆಮನೆಯ ಬ್ಯಾಗಿನಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಹಾವೇರಿ: ಪ್ರೀತಿಸಿದ ಹುಡುಗನಿಗಾಗಿ ನಿಶ್ಚಿತಾರ್ಥ ಮಾಡಿಕೊಂಡ ಯುವಕನ ಕುತ್ತಿಗೆಗೆ ಇರಿದ ಅಪ್ರಾಪ್ತೆ!
ರಾಜ್ಯ

ಹಾವೇರಿ: ಪ್ರೀತಿಸಿದ ಹುಡುಗನಿಗಾಗಿ ನಿಶ್ಚಿತಾರ್ಥ ಮಾಡಿಕೊಂಡ ಯುವಕನ ಕುತ್ತಿಗೆಗೆ ಇರಿದ ಅಪ್ರಾಪ್ತೆ!

ಪ್ರೀತಿಸಿದ ಹುಡುಗನಿಗಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನ ಕುತ್ತಿಗೆಗೆ ಅಪ್ರಾಪ್ತ ವಯಸ್ಸಿನ ಯುವತಿ ಚಾಕು ಇರಿದಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ನಡೆದಿದೆ.

ದರೋಡೆ ಮಾಡಲೆಂದು ಬಂದ ಅಪ್ರಾಪ್ತನಿಂದ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ
ದೇಶ

ದರೋಡೆ ಮಾಡಲೆಂದು ಬಂದ ಅಪ್ರಾಪ್ತನಿಂದ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ದರೋಡೆ ಮಾಡುವ ಉದ್ದೇಶದಿಂದ ನಿರ್ಮಾಣ ಹಂತದ ಕಟ್ಟಡದ ಆವರಣಕ್ಕೆ ಪ್ರವೇಶಿಸಿದ ಅಪ್ರಾಪ್ತ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಆರು ತಿಂಗಳಲ್ಲಿ 70 ರೀಲ್‌ಗಳನ್ನು ಮಾಡಿ ರೀಲ್ಸ್ ಕ್ವೀನ್ ಎಂದೇ ಹೆಸರಾಗಿದ್ದ 9 ವರ್ಷದ ಬಾಲಕಿ ಆತ್ಮಹತ್ಯೆ!
ದೇಶ

ಆರು ತಿಂಗಳಲ್ಲಿ 70 ರೀಲ್‌ಗಳನ್ನು ಮಾಡಿ ರೀಲ್ಸ್ ಕ್ವೀನ್ ಎಂದೇ ಹೆಸರಾಗಿದ್ದ 9 ವರ್ಷದ ಬಾಲಕಿ ಆತ್ಮಹತ್ಯೆ!

ಸಾಮಾಜಿಕ ಮಾಧ್ಯಮದಲ್ಲಿ ರೀಲ್‌ಗಳನ್ನು ಮಾಡುವ ಮೂಲಕ ಜನಪ್ರಿಯಳಾಗಿದ್ದ ತಿರುವಳ್ಳೂರು ಜಿಲ್ಲೆಯ ಒಂಬತ್ತು ವರ್ಷದ ಶಾಲಾ ವಿದ್ಯಾರ್ಥಿನಿಯೊಬ್ಬಳು, ಆಕೆಯ ಪೋಷಕರು ತನ್ನ ಸ್ನೇಹಿತರ ಮುಂದೆ ಗದರಿಸಿದರು ಎನ್ನುವ ಕಾರಣದಿಂದ ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ವಂತ ಮಗು ಪಡೆಯಲು ನೆರೆಮನೆಯ ಅಪ್ರಾಪ್ತ ಬಾಲಕಿಯನ್ನು ನರಬಲಿ ನೀಡಿದ ವ್ಯಕ್ತಿ, ಆರೋಪಿ ಬಂಧನ
ದೇಶ

ಸ್ವಂತ ಮಗು ಪಡೆಯಲು ನೆರೆಮನೆಯ ಅಪ್ರಾಪ್ತ ಬಾಲಕಿಯನ್ನು ನರಬಲಿ ನೀಡಿದ ವ್ಯಕ್ತಿ, ಆರೋಪಿ ಬಂಧನ

ಸ್ವಂತ ಮಗುವನ್ನು ಪಡೆಯಲು 'ನರಬಲಿ' ಹೆಸರಲ್ಲಿ ತನ್ನ ನೆರೆಯಮನೆಯ ಅಪ್ರಾಪ್ತ ಬಾಲಕಿಯನ್ನು ಕೊಂದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ದೇಹವನ್ನು ಗೋಣಿ ಚೀಲದೊಳಗೆ ತುಂಬಲಾಗಿದ್ದು, ಆಕೆಯ ತಲೆ ಸೇರಿದಂತೆ ದೇಹದ ಮೇಲೆಲ್ಲ ಮಾರಣಾಂತಿಕ ಗಾಯದ ಗುರುತುಗಳು ಪತ್ತೆಯಾಗಿವೆ.