Minor girl

ಬೆಂಗಳೂರು: ಗೆಳೆಯನೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಅಪ್ರಾಪ್ತ ಬಾಲಕಿ ಸಾವು
ಗೆಳೆಯನೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಘಟನೆ ರಾಮನಗರ ಹೊರವಲಯದ ತಾತಗುಣಿ ಎಸ್ಟೇಟ್ ಬಳಿ ನಡೆದಿದೆ.

ರಾಮನಗರ: ಅಪ್ರಾಪ್ತೆ ಮೇಲೆ ಅತ್ಯಾಚಾರ, ತೀವ್ರ ರಕ್ತಸ್ರಾವದಿಂದ ಬಾಲಕಿ ಸಾವು; ಆರೋಪಿ ಬಂಧನ
ಅಪ್ರಾಪ್ತ ಬಾಲಕಿಯೊಬ್ಬಳು ಅತ್ಯಾಚಾರಕ್ಕೊಳಗಾದ ನಂತರ ಸಾವನ್ನಪ್ಪಿದ್ದು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಚೆನ್ನೈ: ದೇವಸ್ಥಾನದ ಉತ್ಸವದ ವೇಳೆ ಜನರೇಟರ್‌ಗೆ ಕೂದಲು ಸಿಲುಕಿ 13 ವರ್ಷದ ಬಾಲಕಿ ಸಾವು
ಕಾಂಚೀಪುರಂ ಜಿಲ್ಲೆಯಲ್ಲಿ ದೇವಸ್ಥಾನದ ಉತ್ಸವದ ಸಂದರ್ಭದಲ್ಲಿ ಎತ್ತಿನ ಗಾಡಿಯಲ್ಲಿ ಇರಿಸಲಾಗಿದ್ದ ಜನರೇಟರ್‌ಗೆ ಕೂದಲು ಸಿಲುಕಿ 13 ವರ್ಷದ ಬಾಲಕಿಯೊಬ್ಬಳು ಸೋಮವಾರ ಸಾವಿಗೀಡಾಗಿದ್ದಾಳೆ.

ಕೆಟ್ಟ ಉದ್ದೇಶವಿಲ್ಲದೆ ಅಪ್ರಾಪ್ತ ಬಾಲಕಿಯ ತಲೆ, ಬೆನ್ನು ಸವರುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್
ಯಾವುದೇ ಲೈಂಗಿಕ ಉದ್ದೇಶವಿಲ್ಲದೇ ಬಾಲಕಿಯೊಬ್ಬಳ ಬೆನ್ನು ಸವರಿದರೆ, ತಲೆ ಸವರಿದರೆ ಅದು ಲೈಂಗಿಕ ದೌರ್ಜನ್ಯ ಎನಿಸಿಕೊಳ್ಳುವುದಿಲ್ಲ ಎಂದು ಬಾಂಬೆ ಹೈಕೋರ್ಟ್‌ನ ನಾಗ್ಪುರ್ ಪೀಠವು ಹೇಳಿದೆ.

ಮೊಬೈಲ್ ಕೊಡಿಸುವುದಾಗಿ ಭರವಸೆ ನೀಡಿ ಹುಬ್ಬಳ್ಳಿಯ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ!
ಹುಬ್ಬಳ್ಳಿ ನಗರದಲ್ಲಿ ದುಷ್ಕರ್ಮಿಗಳ ಗುಂಪೊಂದು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆಘಾತಕಾರಿ ಘಟನೆ ಗುರುವಾರ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಹೊಂಡಕ್ಕೆ ಬಿದ್ದು 6 ವರ್ಷದ ಬಾಲಕಿ ಸಾವು
ಕೆಆರ್ ಮಾರುಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡದ ಸ್ಥಳದಲ್ಲಿನ ಹೊಂಡಕ್ಕೆ ಬಿದ್ದು 6 ವರ್ಷದ ಬಾಲಕಿ ಶನಿವಾರ ಮೃತಪಟ್ಟಿದ್ದಾಳೆ.

ಭೂತ ಬಿಡಿಸುವ ನೆಪದಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಮಂತ್ರವಾದಿ
ಪಶ್ಚಿಮ ದೆಹಲಿಯ ಬಾಬಾ ಹರಿದಾಸ್ ನಗರದಲ್ಲಿ ಭೂತ ಬಿಡಿಸುವ ನೆಪದಲ್ಲಿ 14 ವರ್ಷದ ಬಾಲಕಿಯ ಮೇಲೆ ತಂತ್ರಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಯುವಕನಿಂದ ಆ್ಯಸಿಡ್ ದಾಳಿ
ಕನಕಪುರ ನಗರದ ಬೈಪಾಸ್ ರಸ್ತೆ ಬಳಿ ಶುಕ್ರವಾರ ಪ್ರೀತಿಯನ್ನು ನಿರಾಕರಿಸಿದಳೆಂದು ಕೋಪಗೊಂಡ ಯುವಕನೊಬ್ಬ 17 ವರ್ಷದ ವಿದ್ಯಾರ್ಥಿನಿಯ ಮುಖದ ಮೇಲೆ ಆ್ಯಸಿಡ್ ಎರಚಿರುವ ಘಟನೆ ನಡೆದಿದೆ.

ಕೆಮ್ಮುತ್ತಿದ್ದ ಎರಡು ತಿಂಗಳ ಹೆಣ್ಣು ಮಗುವಿಗೆ ಬಿಸಿ ಕಬ್ಬಿಣದ ರಾಡ್‌ನಿಂದ ಬರೆ; ನಕಲಿ ವೈದ್ಯನ ಬಂಧನ
ಗುಜರಾತ್‌ನ ಪೋರಬಂದರ್ ಜಿಲ್ಲೆಯಲ್ಲಿ ಕೆಮ್ಮಿಗೆ ಚಿಕಿತ್ಸೆ ನೀಡಲು ಎರಡು ತಿಂಗಳ ಹೆಣ್ಣು ಮಗುವಿಗೆ ನಕಲಿ ವೈದ್ಯರು ಬಿಸಿಯಾದ ಕಬ್ಬಿಣದ ರಾಡ್‌ನಿಂದ ಬರೆ ಎಳೆದ ನಂತರ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

