Minor girl

ಅಪ್ರಾಪ್ತೆ ಮೇಲೆ ಅತ್ಯಾಚಾರ; ಇತರ ಪುರುಷರೊಂದಿಗೆ ದೈಹಿಕ ಸಂಬಂಧ ಹೊಂದಲು ಆರೋಪಿ ತಾಯಿ ಒತ್ತಾಯ
ದೇಶ

ಅಪ್ರಾಪ್ತೆ ಮೇಲೆ ಅತ್ಯಾಚಾರ; ಇತರ ಪುರುಷರೊಂದಿಗೆ ದೈಹಿಕ ಸಂಬಂಧ ಹೊಂದಲು ಆರೋಪಿ ತಾಯಿ ಒತ್ತಾಯ

ತಾಯಿ-ಮಗ ಇಬ್ಬರ ವಿರುದ್ಧ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಮತ್ತು ಇತರ ಅಪರಾಧಗಳಿಗಾಗಿ ಪ್ರಕರಣ ದಾಖಲಾಗಿದೆ ಮತ್ತು ಅವರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಜಾರಿಪಟ್ಕ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಮುಂಬೈ ಶಾಲೆಯಲ್ಲಿ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ, ಜವಾನನ ಬಂಧನ: ಪೊಲೀಸರು
ದೇಶ

ಮುಂಬೈ ಶಾಲೆಯಲ್ಲಿ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ, ಜವಾನನ ಬಂಧನ: ಪೊಲೀಸರು

ದಕ್ಷಿಣ ಮುಂಬೈನ ಶಾಲಾ ಆವರಣದಲ್ಲಿ ಅಪ್ರಾಪ್ತ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ಮತ್ತು ಹಿಂಬಾಲಿಸಿದ ಆರೋಪದ ಮೇಲೆ 28 ವರ್ಷದ ಶಾಲಾ ಜವಾನನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಕೇರಳ: ಹಾಲು ಖರೀದಿಸಲು ಹೋಗುತ್ತಿದ್ದ 12 ವರ್ಷದ ಬಾಲಕಿ ಮೇಲೆ ಬೀದಿ ನಾಯಿಗಳ ದಾಳಿ, ಸಾವು
ದೇಶ

ಕೇರಳ: ಹಾಲು ಖರೀದಿಸಲು ಹೋಗುತ್ತಿದ್ದ 12 ವರ್ಷದ ಬಾಲಕಿ ಮೇಲೆ ಬೀದಿ ನಾಯಿಗಳ ದಾಳಿ, ಸಾವು

ಕೇರಳದಲ್ಲಿ ಈ ವರ್ಷ ಈವರೆಗೆ ಒಟ್ಟು 20 ಮಂದಿ ರೇಬೀಸ್‌ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ.

ಉತ್ತರ ಪ್ರದೇಶ: 12 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಆರು ಮಂದಿ, ಬಾಲಕಿ ಸ್ಥಿತಿ ಗಂಭೀರ
ದೇಶ

ಉತ್ತರ ಪ್ರದೇಶ: 12 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಆರು ಮಂದಿ, ಬಾಲಕಿ ಸ್ಥಿತಿ ಗಂಭೀರ

12 ವರ್ಷದ ಬಾಲಕಿಯನ್ನು ಅಪಹರಿಸಿ, ಆರು ಮಂದಿ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ 15 ವರ್ಷದ ಬಾಲಕನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ, ತಂದೆ-ಮಗನ ಬಂಧನ!
ದೇಶ

ಉತ್ತರ ಪ್ರದೇಶದಲ್ಲಿ 15 ವರ್ಷದ ಬಾಲಕನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ, ತಂದೆ-ಮಗನ ಬಂಧನ!

ಬರೇಲಿಯ ಹಳ್ಳಿಯೊಂದರಲ್ಲಿ ಅಪ್ರಾಪ್ತೆ ಮೇಲೆ 15 ವರ್ಷದ ಬಾಲಕ ಅತ್ಯಾಚಾರವೆಸಗಿರುವ ಘಟನೆ ಶನಿವಾರ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಅತ್ಯಾಚಾರ; ಯುವಕನನ್ನು ಬಂಧಿಸಿದ ಪೊಲೀಸರು
ದೇಶ

ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಅತ್ಯಾಚಾರ; ಯುವಕನನ್ನು ಬಂಧಿಸಿದ ಪೊಲೀಸರು

ಉತ್ತರ ಪ್ರದೇಶದ ಕುನ್ವರ್ಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮಲವಿಸರ್ಜನೆಗೆಂದು ತೆರಳುತ್ತಿದ್ದ ಅಪ್ರಾಪ್ತೆ ಮೇಲೆ ಆಕೆಯ ಗ್ರಾಮದ ಯುವಕನೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ.

ಬಿಹಾರ: ರಕ್ಷಾಬಂಧನಕ್ಕಾಗಿ ಸಹೋದರನನ್ನು ಭೇಟಿ ಮಾಡಲು ತೆರಳುತ್ತಿದ್ದ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್
ದೇಶ

ಬಿಹಾರ: ರಕ್ಷಾಬಂಧನಕ್ಕಾಗಿ ಸಹೋದರನನ್ನು ಭೇಟಿ ಮಾಡಲು ತೆರಳುತ್ತಿದ್ದ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್

ರಕ್ಷಾ ಬಂಧನಕ್ಕಾಗಿ ತನ್ನ ಸಹೋದರನನ್ನು ಭೇಟಿ ಮಾಡುವುದಕ್ಕಾಗಿ ತೆರಳುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಬಿಹಾರದ ಸಿವಾನ್ ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. 

ಪೆನ್ಸಿಲ್ ಕೇಳಿದರೆ ಅಮ್ಮ ಬೈತಾರೆ: ಬೆಲೆ ಏರಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ 6 ವರ್ಷದ ಬಾಲಕಿ
ದೇಶ

ಪೆನ್ಸಿಲ್ ಕೇಳಿದರೆ ಅಮ್ಮ ಬೈತಾರೆ: ಬೆಲೆ ಏರಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ 6 ವರ್ಷದ ಬಾಲಕಿ

1ನೇ ತರಗತಿಯಲ್ಲಿ ಓದುತ್ತಿರುವ ಆರು ವರ್ಷದ ಬಾಲಕಿಯೊಬ್ಬಳು ಬೆಲೆ ಏರಿಕೆಯಿಂದ ತಾನು ಎದುರಿಸುತ್ತಿರುವ ‘ಸಂಕಷ್ಟ’ದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾಳೆ. 

ಬೆಂಗಳೂರು: ಮನೆ ಬಿಟ್ಟು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ; ಪೊಲೀಸ್ ಕಾನ್ ಸ್ಟೇಬಲ್ ಬಂಧನ
ರಾಜ್ಯ

ಬೆಂಗಳೂರು: ಮನೆ ಬಿಟ್ಟು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ; ಪೊಲೀಸ್ ಕಾನ್ ಸ್ಟೇಬಲ್ ಬಂಧನ

ತನ್ನ ಮನೆಯಿಂದ ವಿಜಯನಗರಕ್ಕೆ ಹೋಗಿದ್ದ ಬಾಲಕಿ, ಉದ್ಯಾನ ಬಳಿಯ ರಸ್ತೆಯಲ್ಲಿ ಓಡಾಡುತ್ತಿದ್ದಳು. ಮಫ್ತಿಯಲ್ಲಿ ಕರ್ತವ್ಯದಲ್ಲಿದ್ದ ಕಾನ್‌ಸ್ಟೆಬಲ್ ಬಾಲಕಿಯನ್ನು ಮಾತನಾಡಿಸಿ ಸಹಾಯ ಮಾಡುವುದಾಗಿ  ಹೇಳಿ ಬೈಕ್‌ನಲ್ಲಿ ಹತ್ತಿಸಿಕೊಂಡು ಅಲ್ಲಿಂದ ಹೊರಟಿದ್ದ.’